Bengaluru: ನನಗೆ ಬಂದ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರೋದು ಬೇಡ. ಸಿದ್ದರಾಮಯ್ಯ ಮತ್ತು ಡಿಕೆಶಿ ಇವರು ಆ ಸ್ಥಾನದಲ್ಲಿ ಕೂರಲು ಯೋಗ್ಯತೆ ಇಲ್ಲ. ಆಂಬುಲೆನ್ಸ್ ಇಲ್ಲದೆ ನನ್ನ ಮಗ ಒದ್ದಾಡಿ ಒದ್ದಾಡಿ ಸತ್ತಿದ್ದಾನೆ. ಅವನ ಸ್ನೇಹಿತ ಅಲ್ಲಿದ್ದವರ ಕೈ ಕಾಲು ಹಿಡಿದು ಹೇಗೋ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅದೇ ಅಂಬುಲೆನ್ಸ್ ಇದ್ದಿದ್ದರೆ ಮಗ ಖಂಡಿತಾ...
ಧಾರವಾಡ: ಆಸ್ಟ್ರೇಲಿಯಾದಿಂದ ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಧಾರವಾಡದ ಮಹಿಳೆ ಬರೆದಿಟ್ಟಿದ್ದ ಡೆತ್ ನೋಟ್ ಇದರಲ್ಲಿ ತಾನು ಅನುಭವಿಸಿದ್ದ ನೋವನ್ನು ವಿವರವಾಗಿ ಬರೆದಿದ್ದಾರೆ. ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ಟೀಸ್ಟ್ ಸಿಕ್ಕಿದೆ. ಡೆತ್ನೋಟ್‌ನಲ್ಲಿ ತಮ್ಮ ನೋವುನ್ನು ತೋಡಿಕೊಂಡಿದ್ದಾರೆ.
ಹೌದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಗಸ್ಟ್...
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...