ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ.
ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...
ಬೆಂಗಳೂರು: ಸರ್ಕಾರ ಪತನವಾಗಿರುವ ಬೆನ್ನಲ್ಲೇ ಹಂಗಾಮಿ ಸಿಎಂ ಆಗಿ ಕಾರ್ಯನಿರ್ವಹಿಸುತ್ತಿರೋ ಕುಮಾರಸ್ವಾಮಿ ಇದೀಗ ತಮ್ಮ ಸ್ಥಾನದಿಂದ ಕೆಳೆಗಿಳಿಯುವ ಕೊನೇ ಕ್ಷಣದಲ್ಲಿ ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.ಋಣ ಮುಕ್ತ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಎಂ ತಮ್ಮ ಆಡಳಿತಾವಧಿಯ ಕೊನೆಯ ಅಧಿಸೂಚನೆ ಹೊರಡಿಸಿದ್ದಾರೆ.
ರಾಜ್ಯದ ಜನರಿಗೆ ಗಿಫ್ಟ್ ನೀಡ್ತೇನೆ ಅಂತ ಅಧಿಕಾರಕ್ಕೇರಿದ ಆರಂಭದ ದಿನಗಳಲ್ಲಿ ಹೇಳಿದ್ದ...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...