www.karnatakatv.net : ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಲು ಲಂಕಾ ತಂಡ ನಿರ್ಧರಿಸಿದೆ ; ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಶ್ರೀಲಂಕಾ ಹಾಗೂ ಭಾರತದ ನಡುವೆ ಎರಡನೇ ಏಕದಿನ ಪಂದ್ಯ ನಡೆಯುತ್ತಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂದಿನ ಪಂದ್ಯವನ್ನು ಗೆದ್ದು ಭಾರತ ಸರಣಿಯನ್ನು ಮುಡಿಗೇರಿಸಿಕೊಳ್ಳಲು ತವಕಿಸುತ್ತಿದೆ. ಮೊದಲ ಏಕದಿನ ಪಂದ್ಯದಲ್ಲಿ ಗೆದ್ದು ಭಾರತ...