National story:
ತಮಿಳುನಾಡು ರಾಜ್ಯಪಾಲರ ವಿರುದ್ದ ಅವಹೇಳನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಿಎಂಕೆ ಮುಖಂಡ ಶಿವಾಜಿ ಕೃಷ್ಣಮೂರ್ತಿ ವಿರುದ್ದ ರಾಜ್ಯಪಾಲರ ಕಚೇರಿಯಿಂದ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ. ಚೆನ್ನೈ ನಗರ ಸರ್ಕಾರಿ ಅಭಿಯೋಜಕ ಜಿ. ದೇವರಾಜನ್ ಅವರು ರಾಜ್ಯಪಾಲರ ಪರವಾಗಿ ಚೆನ್ನೈ ಪ್ರಧಾನ ಸತ್ರ ನ್ಯಾಯಾಧೀಶ ಎಸ್.ಅಲ್ಲಿ ಅವರ ಬಳಿ ದೂರು ದಾಖಲು ಮಾಡಿದ್ದಾರೆ. ಭಾರತೀಯ...