ಉತ್ತರ ಪ್ರದೇಶ : ಪಾಕಿಸ್ತಾನದ ಮೇಲೆ ಭಾರತ ನಡೆಸಿದ ಐತಿಹಾಸಿಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಭಾರತೀಯ ಸೈನಿಕರು ಪ್ರದರ್ಶಿಸಿದ ಬದ್ದತೆ ಹಾಗೂ ಪರಾಕ್ರಮಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಲಖನೌದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ನಾವು ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳ ಮೇಲಷ್ಟೇ ದಾಳಿ ಮಾಡಿದ್ದೇವೆ. ಬದಲಿಗೆ ಯಾವೊಬ್ಬ ನಾಗರಿಕರಿಗೂ...
ನವದೆಹಲಿ : ಭಾರತದ ಜೊತೆಗಿನ ಸಂಘರ್ಷದಲ್ಲಿ ಮಣ್ಣು ಮುಕ್ಕಿದರೂ ಮುಖವೇನು ಮಣ್ಣಾಗಲಿಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ವಿಶ್ವ ಹಣಕಾಸು ನಿಧಿ ಐಎಂಎಫ್ ದೊಡ್ಡ ಆಘಾತ ನೀಡಿದೆ. ಪಾಕಿಸ್ತಾನಕ್ಕೆ ಮಂಜೂರಾಗಿರುವ ಸಾಲದ ಕಂತು ಬಿಡುಗಡೆ ಮಾಡಬೇಕಾದರೆ, ಇದೀಗ ವಿಶ್ವ ಹಣಕಾಸು ನಿಧಿಯ 11 ಷರತ್ತುಗಳನ್ನು ಒಪ್ಪಿಕೊಳ್ಳಬೇಕು ಎಂದು ಷರತ್ತು ವಿಧಿಸಿದೆ. ಹೀಗಾಗಿ ಸಾಲ ಪಡೆದು...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಸುವ ಮೂಲಕ ಭಾರತಕ್ಕೆ ದುಖಃವನ್ನುಂಟು ಮಾಡುವ ಪ್ರಯತ್ನಕ್ಕೆ ಕೈ ಹಾಕಲಾಯಿತು. ಭಾರತದ ಸಾಮಾಜಿಕ ಏಕತೆಯನ್ನು ಮುರಿಯುವ ಪ್ರಯತ್ನ ಮಾಡಲಾಯಿತು. ಭಾರತದ ಹಣೆಯ ಮೇಲೆ ದಾಳಿ ಮಾಡಿದರು, ನಾವು ಅವರ ಎದೆಯನ್ನೇ ಬಗೆದೆವು. ಪಾಕಿಸ್ತಾನಕ್ಕೆ ತನ್ನ ಗಾಯಗಳನ್ನು ಗುಣಪಡಿಸುವ ಏಕೈಕ ಮಾರ್ಗವೆಂದರೆ ಭಾರತ ವಿರೋಧಿ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಬೃಹತ್...