ಬೆಂಗಳೂರು: ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ.
ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ...
www.karnatakatv.net : ಇನ್ನೇನು ಕೊರೊನಾ ಸಂಖ್ಯೆ ಇಳಿಕೆಯಾಗುತ್ತಾ ಬಂದಿದ್ದೆ ಎಲ್ಲಾ ಶಾಲಾ ಕಾಲೇಜುಗಳು ಓಪೆನ್ ಮಾಡುವ ಭರದಲ್ಲಿದ್ದಾರೆ, ಆದರೆ ಅಲ್ಪಸ್ವಲ್ಪ ಕೊರೊನಾ ಹಾವಳಿ ಇದ್ದೆ ಇರುತ್ತೆ ಆದಕಾರಣ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿವರ್ಗಕ್ಕೂ ಕಡ್ಡಾಯವಾಗಿ ಲಸಿಕೆಯನ್ನು ಕೊಡಿಸಬೇಕು ಎಂದು ಆರೋಗ್ಯ ಎಂದುಆರೋಗ್ಯಮತ್ತುವೈದ್ಯಕೀಯಶಿಕ್ಷಣಸಚಿವಡಾ.ಕೆ.ಸುಧಾಕರ್ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ...
www.karnatakatv.net : ಕೊರೊನಾ ಮಹಾಮಾರಿಯಿಂದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಸ್ಥಗಿತಗೋಂಡು ಆನ್ ಲೈನ್ ತರಗತಿಯ ಮೂಲಕ ಕ್ಲಾಸ್ ಗಳನ್ನು ನಡೆಸುತ್ತಿದ್ದರು ಆದರೆ ಈಗ ಕೊರೊನಾ ಇಳಿಮುಖ ಮಾಡಿರುವದರಿಂದ ಜುಲೈ 26ರಂದು ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭ ಮಾಡಲು ಸೂಚಿದ್ದಾರೆ.
ಆದರೆ ಈವರೆಗೆ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ...
www.karnatakatv.net : ಕೊರೊನಾ ಮಹಾಮಾರಿಯಿಂದ ಮುಚ್ಚಿದ್ದ ಕಾಲೇಜುಗಳು ಈಗ ಮತ್ತೆ ಪೂನರಾರಂಭಕ್ಕೆ ಸಜ್ಜಾಗಿದೆ. ಅಕ್ಟೋಬರ್ ನಲ್ಲಿ ಪದವಿ ಕಾಲೇಜುಗಳು ಆರಂಭಮಾಡುವುದಾಗಿ ಸುಚಿಸಲಾಗಿದ್ದು , ಎಲ್ಲಾ ವಿಶ್ವ ವಿದ್ಯಾಲಯಗಳಲ್ಲಿ ಸಿದ್ದತೆಯನ್ನು ನಡೆಸುತ್ತಿದ್ದಾರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಅಗಸ್ಟ 31 ರ ವಳಗೆ ಪರಿಕ್ಷೆಯನ್ನು ನಡೆಸಬೇಕೆಂದು ಹಾಗೆ ಆನ್ಲೈನ್ ನಲ್ಲಿ ಅಥವಾ ಆಫ್ಲೈನ್ ಗಳಲ್ಲು ಕೂಡಾ ಪರೀಕ್ಷೆಯನ್ನು...
Political News: ಕೇಂದ್ರ ಸರ್ಕಾರದ ಕ್ಷೇತ್ರ ಮರುವಿಂಗಡಣೆಗೆ ತಮಿಳು ನಾಡು ವಿರೋಧ ವ್ಯಕ್ತಪಡಿಸುತ್ತಿದೆ, ಅಲ್ಲದೆ ಬಹುತೇಕ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಆಕ್ಷೇಪ ಹೊರಹಾಕುತ್ತಿವೆ. ಅಲ್ಲದೆ ಈ...