ನಾಯಕತ್ವ ಬದಲಾವಣೆಯ ಕುರಿತ ಸದ್ದು ಗದ್ದಲದ ನಡುವೆ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್ ನವದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನವೆಂಬರ್ ಕ್ರಾಂತಿಯ ಸದ್ದುಗಳ ನಡುವೆ ನಡೆದಿರುವ ಈ ಭೇಟಿ ಹಲವು ಊಹಾಪೋಹಗಳಿಗೆ ತಲೆದೋರಿಸಿದೆ.
ಮೂರು ದಿನಗಳ ಕಾಲ ದೆಹಲಿಯಲ್ಲೇ ತಂಗಲಿರುವ ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು...
ಉತ್ತರ ಭಾರತದಲ್ಲಿ ಆಚರಿಸಲ್ಪಡುವ ಛಟ್ ಪೂಜೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಇಂದು ದೆಹಲಿಯ ಯಮುನಾ ನದಿ ತಟದಲ್ಲಿ ಸ್ನಾನ ಮಾಡಲಿದ್ದಾರೆ. ಆದ್ರೀಗ ಇದೇ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ.
ಭಾರೀ ಕಲುಷಿತವಾಗಿರುವ ಯಮುನಾ ನದಿಯಿಂದ ಮೋದಿ ಅವರಿಗೆ ಹಾನಿ ತಪ್ಪಿಸುವ ನಿಟ್ಟಿನಲ್ಲಿ, ದೆಹಲಿ ಬಿಜೆಪಿ ಸರ್ಕಾರ ಯಮುನಾ ನದಿ ಪಕ್ಕದಲ್ಲಿ ಕೆರೆಯೊಂದನ್ನು ನಿರ್ಮಿಸಿದೆ. ಅದರಲ್ಲಿ...
ನವೆಂಬರ್ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಕಳೆದ 3 ತಿಂಗಳಲ್ಲಿ 5 ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದು, ಈಗ ಮತ್ತೆ ಖಾಸಗಿ ಕೆಲಸಗಳ ನೆಪದಲ್ಲಿ ದೆಹಲಿಗೆ ಡಿಕೆಶಿ ಹೋಗಿದ್ದಾರೆ.
ಇನ್ನು, ಕಳೆದ ಬಾರಿ ವಕೀಲರ ಭೇಟಿ...
ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್ ಬಾಂಬ್ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು.
ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ...
ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ.
ಇನ್ನು ಈ...
ಉಷ್ಣಮಾರುತದ ಪರಿಣಾಮದಿಂದ ಉತ್ತರ ಭಾರತ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ರಾಜಧಾನಿ ದೆಹಲಿಯಲ್ಲಿ ಒಂದೇದಿನ 20 ಮಂದಿ ಸಾವನ್ನಪ್ಪಿದ್ದಾರೆ. ವಿದ್ಯುತ್ ಹಾಗೂ ನೀರಿಗೆ ಕೆಲವೆಡೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಸಿ ಇಲ್ಲದ ಮನೆ ಹಾಗೂ ಆಸ್ಪತ್ರೆಗಳಲ್ಲಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಉತ್ತರ ಭಾರತದಾದ್ಯಂತ ಬುಧವಾರವೂ ಸುಮಾರು 45 ಡಿಗ್ರಿ ತಾಪಮಾನ ದಾಖಲೆಯಾಗಿದೆ. ತಾಪಮಾನ ಏರಿಕೆಯಿಂದ...
Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ.
ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.
ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...
National News : ಜಿ20 ಶೃಂಗಸಭೆಗೆ ಆಗಮಿಸಿದ ಚೀನಾ ನಿಯೋಗವು ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಹೋಟೆಲ್ ಪ್ರವೇಶಿಸಿದ್ದು, ತಪಾಸಣೆಗೆ ಒಳಪಡಿಸುವಂತೆ ಪೊಲೀಸರು ಒತ್ತಾಯಿಸಿದ ಬೆನ್ನಲ್ಲೇ ಅದನ್ನು ತನ್ನ ರಾಯಭಾರಿ ಕಚೇರಿಗೆ ಕಳುಹಿಸಿರುವ ಘಟನೆ ತಡವಾಗಿ ಇದೀಗ ಬೆಳಕಿಗೆ ಬಂದಿದೆ.
ಚೀನಾದ ಪ್ರತಿನಿಧಿಗಳು ಚಾಣಕ್ಯಪುರಿಯಲ್ಲಿರುವ ತಾಜ್ ಪ್ಯಾಲೆಸ್ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್ ಪ್ರವೇಶಿಸುವ ವೇಳೆ ಅವರು ತಮ್ಮೊಂದಿಗೆ ಒಂದು...
Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ...
Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು.
ಇಂದು ಅಂದರೆ ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...