Thursday, November 13, 2025

dehali

ದೆಹಲಿಗೂ ಕಾಲಿಟ್ಟಿದೆಯಾ ಒಮಿಕ್ರಾನ್ ?

ನವದೆಹಲಿ:ದೆಹಲಿಯಲ್ಲಿ ಕೋವಿಡ್ -19 ಸೋಂಕು ತಗುಲಿದ ಕನಿಷ್ಠ 12 ಜನರು ಓಮಿಕ್ರಾನ್ ರೂಪಾಂತರವನ್ನು ಪಡೆದಿದ್ದಾರೆ ಎಂದು ಶಂಕಿಸಲಾಗಿದೆ ಮತ್ತು ಅವರನ್ನು ನಗರದ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎ.ನ.ಐ ವರದಿ ತಿಳಿಸಿದೆ. ನಿನ್ನೆ ಎಂಟು 'ಶಂಕಿತ ಓಮಿಕ್ರಾನ್ ರೋಗಿಗಳನ್ನು' ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 8 ರೂ. ಇಳಿಕೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ. ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...

ದೆಹಲಿಯಲ್ಲಿ 22 ದಿನಗಳ ನಂತರ ಗಾಳಿ ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ. ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...

ನಿವೃತ್ತಿ ವಯಸ್ಸು ಹಾಗೂ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು  ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...

ಆ್ಯಪಲ್ ಕಂಪನಿ ಭಾರತದಲ್ಲಿ ಭರ್ಜರಿ ಬಂಡವಾಳ ಹೂಡಿಕೆಗೆ ಮುಂದಾಗಿದೆ : 1 ಮಿಲಿಯನ್ ಉದ್ಯೋಗ ಸೃಷ್ಟಿ

ದೆಹಲಿ: ಆ್ಯಪಲ್ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳವನ್ನು ಹೂಡಿಕೆ ಮಾಡುತ್ತಿದೆ. ಈಗ ಮತ್ತೊಂದು ಹೆಜ್ಜೆಯನ್ನು ಭಾರತದಲ್ಲಿ ಮುಂದಿಟ್ಟಿರುವ ಆ್ಯಪಲ್ ಕಂಪನಿ, ದೇಶದಲ್ಲಿ ಸುಮಾರು ಒಂದು ಮಿಲಿಯನ್ ಉದ್ಯೋಗವನ್ನು ನೀಡುವತ್ತ ಗಮನಹರಿಸಿದೆ ಅಂತ ಕಂಪನಿಯ ಉಪಾಧ್ಯಕ್ಷ ಪ್ರಿಯಾ ಬಾಲಸುಬ್ರಮಣ್ಯಂ ಗುರುವಾರ ಹೇಳಿದ್ದಾರೆ.ಬೆಂಗಳೂರು ಟೆಕ್ ಶೃಂಗಸಭೆ 2021 ರಲ್ಲಿ ಮಾತನಾಡಿದ ಬಾಲಸುಬ್ರಮಣ್ಯಂ,...

ಲಗ್ಗೇಜ್ ನಲ್ಲಿ ತಲೆಬುರುಡೆ ಕಂಡು ದಂಗಾದ ಏರ್ಪೋರ್ಟ್ ಅಧಿಕಾರಿಗಳು…!

www.karnatakatv.net: ವಿಮಾನ ಏರಬೇಕಿದ್ದ ಪ್ರಯಾಣಿಕರೊಬ್ಬರ ಬ್ಯಾಗ್ ನಲ್ಲಿ ತಲೆ ಬರುಡೆ ನೋಡಿ ವಿಮಾನ ನಿಲ್ದಾಣಗಳು ದಂಗಾದ ಪ್ರಸಂಗ ಇಂಡೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಹೌದು ಇಂಡೋರ್ ಏರ್ಪೋಟ್ ನಲ್ಲಿ ದೆಹಲಿಗೆ ಪ್ರಯಾಣಿಸಲಿದ್ದ ಪ್ರಯಾಣಿಕರೊಬ್ಬರ ಬ್ಯಾಗಿನಲ್ಲಿ ತಲೆಬುರುಡೆ ಪತ್ತೆಯಾಗಿದೆ. ಏರ್ ಪೋರ್ಟ್ ನಲ್ಲಿ ಸ್ಕ್ರೀನಿಂಗ್ ವೇಳೆ ಲಗ್ಗೇಜ್ ನಲ್ಲಿ ಕಾಣಿಸಿಕೊಂಡ ವಿಚಿತ್ರ ವಸ್ತುವನ್ನು ತೆಗೆದು ಪರೀಕ್ಷಿಸಿದಾಗ ಅದು...

NEET ಪ್ರವೇಶಾತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 27% ರಷ್ಟು ಮೀಸಲಾತಿ

www.karnatakatv.net : ನವದೆಹಲಿ : ಅಖಿಲ ಭಾರತೀಯ ಕೋಟಾದಡಿ ನೀಟ್‌ ಪ್ರವೇಶಾತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ ಶೇಕಡ 27ರಷ್ಟು ಮೀಸಲಾತಿ ಅನ್ವಯವಾಗಲಿದೆ. ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರವು ಗುರುವಾರ ಮೀಸಲಾತಿ ಕಲ್ಪಿಸುವ ನಿರ್ಧಾರಗಳನ್ನು ತೆಗೆದುಕೊಂಡಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  ಅಖಿಲ ಭಾರತೀಯ ಕೋಟಾದಡಿ ಶೇಕಡ 10ರಷ್ಟು ಮೀಸಲಾತಿ ಅನ್ವಯವಾಗಲಿದೆ. ವೈದ್ಯಕೀಯ, ದಂತವೈದ್ಯಕೀಯ ಪದವಿ ಮತ್ತು...
- Advertisement -spot_img

Latest News

Tumakuru: ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂಬ ಮಾರ್ಮಿಕ ನುಡಿ ನುಡಿದ ರಾಜಣ್ಣ

Tumakuru News: ತುಮಕೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ತುಮಕೂರಿನಲ್ಲಿಂದು ಮಾತನಾಡಿದ್ದು, ಸ್ವಪಕ್ಷಕ್ಕೆ ಟಾಂಗ್ ನೀಡಿದ್ದಾರೆ. ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಗ್ರಾ.ಪಂ.ನಲ್ಲಿ ತಾಲ್ಲೂಕು ಆಡಳಿತ ಹಾಗೂ ಗ್ರಾ.ಪಂ.ವತಿಯಿಂದ ಜನ...
- Advertisement -spot_img