ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...
ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...
ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಇತ್ತೀಚಿಗಷ್ಟೇ ನಡೆದ ಜಿಎಸ್ ಟಿ ಮಂಡಳಿ ಸಭೆಯಲ್ಲಿ ಪಾಪ್ ಕಾರ್ನ್ ಗೆ ಮೂರು ರೀತಿಯಲ್ಲಿ ಜಿಎಸ್ ಟಿ ವಿಧಿಸಲು ತೀರ್ಮಾನಿಸಿರುವುದು ರಾಜಕೀಯ ತಿರುವು ಪಡೆದಿದೆ. ಇನ್ನು ಕೇಂದ್ರ ಸಚಿವೆಯ ಈ ತೀರ್ಮಾನವನ್ನ ಉದ್ಯಮಿಗಳು ಕೂಡ ಟೀಕಿಸಿದ್ದಾರೆ.
ಪ್ಯಾಕ್ ಮಾಡದ ಪಾಪ್ ಕಾರ್ನ್ ಗೆ ಶೇ. 5ರಷ್ಟು ಜಿಎಸ್‌ಟಿ...
ನವದೆಹಲಿ: ಕಾವೇರಿ ನೀರಿಗಾಗಿ ರೈತ ಪರ ಸಂಘಟನೆಗಳು ಹೋರಾಟ ನಡೆಸುತ್ತಲೇ ಇದೆ. ಈಗಾಗಲೇ ಒಮ್ಮೆ ರಾಜ್ಯವನ್ನು ಬಂದ್ ಮಾಡುವ ಮೂಲಕ ನೀರಿನ ಅವಶ್ಯಕತೆಯನ್ನು ಸರ್ಕಾರಕ್ಕೆ ಮನವರಿಕೆ ಮಾಡಲಾಗಿದೆ. ಆದರೂ, ಇತ್ತೀಚೆಗೆ ಅ.31 ರವರೆಗೆ 15 ದಿನಗಳ ಕಾಲ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಹಾಗೂ...