ನವದೆಹಲಿ: ಇಷ್ಟು ದಿನ ಬಿಸಿಲಿನಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಮಳೆಯಾಗಿದೆ. ಇಡೀ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು ಓರ್ವ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಕಿಂಗ್ ಘಟನೆ ಸಂಭವಿಸಿದೆ. ಇಲ್ಲಿ,...
ನವದೆಹಲಿ: ದೆಹಲಿಯ ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣದಲ್ಲಿ ತಪ್ಪಿದ ವಿಮಾನಗಳು ಮತ್ತು ಬೋರ್ಡಿಂಗ್ ಲೈನ್‌ಗಳ ಬಗ್ಗೆ ಕೋಪಗೊಂಡ ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ದೂರುಗಳನ್ನು ಪರಿಗಣಿಸಿ ಇಂದು ಸಭೆ ನಡೆಸಲಾಗುತ್ತಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಇಂದು ವಿಮಾನ ನಿಲ್ದಾಣದ ದಟ್ಟಣೆಯ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.
ಕೊಪ್ಪಳಕ್ಕೆ ಇಂದು...
ದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಪರೀತ ಅವ್ಯವಸ್ಥೆಯ ನಡುವೆ, ಏರ್ ಇಂಡಿಯಾ ಮಂಗಳವಾರ ದೇಶೀಯ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 3.5 ಗಂಟೆಗಳ ಮೊದಲು ವಿಮಾನ ನಿಲ್ದಾಣವನ್ನು ತಲುಪುವಂತೆ ಸಲಹೆಯನ್ನು ಬಿಡುಗಡೆ ಮಾಡಿದೆ. ವಿಮಾನ ನಿಲ್ದಾಣದಲ್ಲಿ ದೀರ್ಘ ಸಮಯದ ವರೆಗೆ ಕ್ಯೂ ನಿಲ್ಲುವುದು ಮತ್ತು ಚೆಕ್-ಇನ್ ಆಗಲು ವಿಳಂಬವಾಗುತ್ತಿತ್ತು ಎಂದು ಪ್ರಯಾಣಿಕರು ಸಮಾಜಿಕ...
ದೆಹಲಿ: ಏರ್ ಪೋರ್ಟ್ ಗೆ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ದಿಢೀರ್ ಭೇಟಿ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಸಿಂಧಿಯಾ ಅವರು ಪರಿಶೀಲನೆ ನಡೆಸಿದರು. ಭಾನುವಾರ ವಿಮಾನ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ದೀರ್ಘಾವಧಿ ಕಾಯುವ ಅನುಭವವನ್ನು ಮುಂದುವರೆಸಿದ್ದರಿಂದ ಸಮಸ್ಯೆಯಾಗಿದೆ. ಏರ್ ಪೋರ್ಟ್ ಟರ್ಮಿನಲ್-3ರಲ್ಲಿ ಪ್ರಯಾಣಿಕರ ದಟ್ಟಣೆಯ ಸಮಸ್ಯೆ ಬಗ್ಗೆ ದೂರು ಕೊಟ್ಟ ಹಿನ್ನೆಲೆ...