ದೆಹಲಿ ಸ್ಫೋಟ ಪ್ರಕರಣದಲ್ಲಿ ಬಗೆದಷ್ಟು ಸಂಚುಗಳು ಬಯಲಾಗುತ್ತಿದೆ. ಭಾರತದ 200ಕ್ಕೂ ಹೆಚ್ಚು ಕಡೆ ಸ್ಫೋಟಕ್ಕೆ ಸಂಚು ರೂಪಿಸಿದ್ರಂತೆ. 1993ರಲ್ಲಿ ಮುಂಬೈನಲ್ಲಿ ನಡೆದಿದ್ದ ಸರಣಿ ಸ್ಫೋಟದ ಮಾದರಿಯಲ್ಲಿ, ಈಗಲೂ ಸ್ಫೋಟಿಸಲು ಪ್ಲಾನ್ ಮಾಡಿಕೊಂಡಿದ್ರಂತೆ. ಟೆರರ್ ನೆಟ್‌ವರ್ಕ್ ಮೂಲಕ ಜೈಶ್ ಉಗ್ರರು ಸ್ಫೋಟಕ ರವಾನಿಸಲು ಸಂಚು ಹೆಣೆದಿದ್ರಂತೆ .
ಮತ್ತೊಂದು ಪ್ರಮುಖ ವಿಷ್ಯ ಅಂದ್ರೆ, ಕೆಂಪು ಕೋಟೆ ಬಳಿ...
ದಿಲ್ಲಿ ಸ್ಫೋಟದ ಹಿಂದೆ ಉಗ್ರರ ಕೃತ್ಯ ಇದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಮೂಲದ ಜೈಶ್ ಸಂಘಟನೆಯ ಕೈವಾಡದ ಬಗ್ಗೆ ಅನುಮಾನ ಮೂಡಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ, ರಣತಂತ್ರ ಎಣೆಯುತ್ತಿದೆ. ಇದೇ ನಿಟ್ಟಿನಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ.
ಈ ಮಧ್ಯೆ, ಬೆಂಗಳೂರಿನ ಹೃದಯ ಭಾಗದಲ್ಲಿರುವ, ಪಾಕಿಸ್ತಾನಿಗಳಿಗೆ ಸೇರಿದ ಕೋಟ್ಯಂತರ...
ದೆಹಲಿ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟ ಎದೆ ಝಲ್ಲೆನ್ನಿಸುವಂತಿದೆ. ಇದಕ್ಕೆ ಪುಷ್ಠಿ ಕೊಡುವಂತೆ ಸ್ಫೋಟದ ಹಿಂದಿರುವ ರೂವಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್ ಕೊಟ್ಟಿದ್ದಾರೆ. ಭೂತಾನ್‌ಗೆ ದ್ವಿಪಕ್ಷೀಯ ಭೇಟಿಯಲ್ಲಿರುವ ಮೋದಿ, ರಾಜಧಾನಿ ಥಿಂಪುವಿನಲ್ಲಿ ದೆಹಲಿ ಬ್ಲಾಸ್ಟ್ ಬಗ್ಗೆ ಮಾತನಾಡಿದ್ದಾರೆ. ದೆಹಲಿ ಬಾಂಬ್ ಬ್ಲಾಸ್ಟ್ ಪಿತೂರಿ ಮಾಡಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ ಎಂದು ಖಡಕ್...
ದೆಹಲಿಯ ಕೆಂಪು ಕೋಟೆಯ ಬಳಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ, 9 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಸ್ಫೋಟ ಸಂಭವಿಸಿರುವ ಕಾರಿನ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹರಿಯಾಣ ನೋಂದಣಿ ಹೊಂದಿದ್ದ, HR 26 C 7674 ನಂಬರ್‌ನ ಹುಂಡೈ i20 ಕಾರು ಎಂಬುದನ್ನು ಪತ್ತೆಯಾಗಿದೆ.
2014ರಲ್ಲಿ ಹರಿಯಾಣದ ಗುರುಗ್ರಾಮದ ಶಾಂತಿನಗರದ ವಿಳಾಸದಲ್ಲಿ,...
ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಖಾಕಿಪಡೆ ಕಟ್ಟೆಚ್ಚರ ವಹಿಸಿದೆ. ನಾಕಾಬಂದಿ ಹಾಕಿ ಪೊಲೀಸರು, ವಾಹನಗಳ ತಪಾಸಣೆ ನಡೆಸಿದ್ದಾರೆ. ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಸಿನಿಮಾ ಮಂದಿರ, ಮಾಲ್‌ಗಳು, ದೇವಾಲಯಗಳು, ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್ ಸೇರಿದಂತೆ ನಗರದೆಲ್ಲೆಡೆ ತಪಾಸಣೆ ಹಾಗೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಎಲ್ಲಾ...
ದೆಹಲಿಯ ಕೆಂಪುಕೋಟೆ ಮೆಟ್ರೋ ಸ್ಟೇಷನ್ ಗೇಟ್ ನಂಬರ್ 1ರ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತ ಬೆನ್ನಲ್ಲೇ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದೌಡಾಯಿಸಿದ್ದು, ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿವೆ. ಘಟನೆ ಸಂಬಂಧ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು, ಈ ಬಗ್ಗೆ...
ದೆಹಲಿಯಲ್ಲಿ ನಿನ್ನೆ ಸಂಭವಿಸಿದ ಸ್ಫೋಟ, ಇಡೀ ರಾಷ್ಟ್ರವನ್ನೇ ತಲ್ಲಣಗೊಳಿಸಿದೆ. ದೇಶದ ರಾಜಧಾನಿಯಾಗಿ ಕೋಟ್ಯಂತರ ಕುಟುಂಬಗಳಿಗೆ ಆಶ್ರಯ ತಾಣವಾಗಿರುವ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿರುವ, ಕೇಂದ್ರ ಸರ್ಕಾರದ ಶಕ್ತಿಪೀಠವಾಗಿರುವ ದೆಹಲಿಯಲ್ಲಿ, ಈ ಹಿಂದೆಯೂ ಹಲವಾರು ಬಾರಿ ಸ್ಫೋಟಗಳು ಸಂಭವಿಸಿವೆ.
1997 ಜನವರಿ 9
ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಎದುರು ಬಾಂಬ್ ಸ್ಫೋಟಗೊಂಡಿದ್ದು, 50 ಜನರಿಗೆ ಗಾಯವಾಗಿತ್ತು.
1997 ಅಕ್ಟೋಬರ್...
ದೆಹಲಿಯ ಕೆಂಪು ಕೋಟೆ ಸಮೀಪ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹತ್ವದ ಸುಳಿವು ದೊರೆತಿದೆ. ದೆಹಲಿ ಸ್ಫೋಟ ಪ್ರಕರಣದಲ್ಲಿ ಸೂಸೈಡ್ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್‌ನ, ಮೊದಲ ಫೋಟೋ ಬಿಡುಗಡೆಯಾಗಿದೆ.
1989ರ ಫೆಬ್ರವರಿ 24ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಜನಿಸಿದ ಉಮರ್ ಮೊಹಮ್ಮದ್, ಆಲ್ ಫಲಾಹ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯನಾಗಿ...
Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ.
https://www.youtube.com/watch?v=LrBVXnJ-WGM
ಈ ಬಗ್ಗೆ ಮಹಾಂತೇಷ್...