ಶೂಟರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್‌ಪ್ರೀತ್ ಸಿಂಗ್, ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.
ಗುರುವಾರ ಸಚಿವಾಲಯ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿತು. ಒಲಿಂಪಿಕ್ಸ್‌ನ ಕಂಚು ವಿಜೇತ ಭಾರತ...
2025ರಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುವ ಮೊದಲೇ ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತದಾರರನ್ನು ಓಲೈಸಲು ನಾನಾ ಪ್ರಯತ್ನ ಮಾಡುತ್ತಿದ್ದಾರೆ.
ಸದ್ಯ ಮುಂಬರುವ ಚುನಾವಣೆಯ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿರುವ ಕೇಜ್ರಿವಾಲ್, ಇದೀಗ ಮತ್ತೊಂದು ಪ್ರಮುಖ ಘೋಷಣೆಯನ್ನು ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆಮ್...
INDIA ಒಕ್ಕೂಟದಲ್ಲಿ ಭಿನ್ನಮತ ಈಗ ತಾರಕಕ್ಕೇರಿದೆ. ಸದ್ಯ ಕಾಂಗ್ರೆಸ್ ವಿರುದ್ಧ ಆಪ್ ಬಂಡಾಯದ ಬಾವುಟ ಹಾರಿಸಿದೆ. ಆಪ್ ನಾಯಕ ಅರವಿಂದ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಯಿಂದ ಆಪ್ ಕೆಂಡವಾಗಿದ್ದು INDIA ಒಕ್ಕೂಟದಿಂದ ಕಾಂಗ್ರೆಸ್ ಪಕ್ಷವನ್ನು ಉಚ್ಚಾಟನೆ ಮಾಡುವಂತೆ ಇತರ ಪಕ್ಷಗಳ ಜೊತೆ ಮನವಿ ಮಾಡಿದೆ ಅಂತ ವರದಿಯಾಗಿದೆ.
ದೆಹಲಿಯಲ್ಲಿ ಕಾಂಗ್ರೆಸ್ ನೆಲೆ ಕಳೆದುಕೊಳ್ಳಲು...
ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕರ್ನಾಟಕದ ಕಾವೇರಿ ನದಿಯ ಆಣೆಕಟ್ಟುಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಆಗಲಾದರೂ ನಮ್ಮ ಪರಿಸ್ಥಿತಿ ಅವರಿಗೆ ಅರ್ಥವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು:
“ಕಾವೇರಿ ನೀರಿನ ವಿಚಾರವಾಗಿ ನಮ್ಮ ಅಧಿಕಾರಿಗಳ ಹೋರಾಟದ ಪರಿಣಾಮವಾಗಿ...
ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲಾ ಅವರ ದಿನಾಚರಣೆ (ಆಗಸ್ಟ್ 16) ಆಚರಿಸಿಕೊಂಡಿದ್ದು ಅವರನ್ನು ಆಮ್ ಆದ್ಮಿ ಪಕ್ಷ ಹಲವು ರೀತಿಯಲ್ಲಿ ವರ್ಣಿಸಿದೆ.
ಭಾರತೀಯ ಸರ್ಕಾರಿ ಶಾಲೆಗಳು ಉನ್ನತ ದರ್ಜೆಯ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಬಹುದು ಎಂದು ನಮ್ಮನ್ನು ನಂಬಿಸಿದ ಚಾಂಪಿಯನ್ ಶಿಕ್ಷಣ, ಆರೋಗ್ಯ, ವಿದ್ಯುತ್ ಮತ್ತು ನೀರಿನಂತಹ ಮೂಲಭೂತ ಅವಶ್ಯಕತೆಗಳನ್ನು ನಮ್ಮ ರಾಜಕೀಯ ಭಾಷಣದ...
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು.
ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸರು ಗಾಂಜಾ ಗುಂಗಿನಲ್ಲಿದ್ದವರ ಗುಂಗು ಬಿಡಿಸಿದ್ದಾರೆ. ಇಂದು ಬೆಳಿಗ್ಗೆ ಮಾದಕ ವ್ಯಸನಿಗಳಿಗಾಗಿ ಅವಳಿ ನಗರ ಪೊಲೀಸರು ಜಾಗೃತಿ ಶಿಬಿರ...