Sunday, April 13, 2025

Delhi capitals

ವಾರ್ನರ್ ಅಬ್ಬರಕ್ಕೆ ಮುಳುಗಿದ ಸನ್

ಡೇವಿಡ್ ವಾರ್ನರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಸನ್ ರೈಸರ್ಸ್ ವಿರುದ್ಧ 21 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್ ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್ ಸಿಂಗ್ ಹಾಗೂ ವೇಗಿ ಭುವನೇಶ್ವರ್ಗೆ ವಿಕೆಟ್ ಒಪ್ಪಿಸಿ ಹೊರ...

ಇಂದು ಡೆಲ್ಲಿ, ಸನ್ ರೈಸರ್ಸ್ ಮುಖಾಮುಖಿ

ಮುಂಬೈ: ಐಪಿಎಲ್ನ 50ನೇ ಪಂದ್ಯದಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಸನ್ ರೈಸರ್ಸ್ ತಂಡವನ್ನು ಎದುರಿಸಲಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ಗೆ ಅಂಕ ಹೆಚ್ಚಿಸಿಕೊಳ್ಳಲು ಈ ಪಂದ್ಯ ಸಹಕಾರಿಯಾಗಲಿದೆ. ಈ ಋತುವಿನಲ್ಲಿ ಡೆಲ್ಲಿ ಹಾಗೂ ಸನ್ ರೈಸರ್ಸ್ ಮುಖಾಮುಖಿಯಾಗಿಲ್ಲ. ಅಂಕಪಟ್ಟಿಯಲ್ಲಿ ಡೆಲ್ಲಿ ತಂಡ 7ನೇ ಸ್ಥಾನದಲ್ಲಿದ್ದರೆ ಸನ್ ರೈಸರ್ಸ್ ಐದನೆ ಸ್ಥಾನದಲ್ಲಿದೆ....

ಡೆಲ್ಲಿ ತಂಡಕ್ಕೆ ವಿರೋಚಿತ ಸೋಲು  

ಮುಂಬೈ:ಮೊಹ್ಸಿನ್ ಖಾನ್ ಅವರ ಸೊಗಸಾದ ಬೌಲಿಂಗ್ ಪ್ರದರ್ಶನದ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಬ್ಯಾಟಿಂಗ್ ಆಯ್ದುಕೊಂಡಿತು. ಲಕ್ನೊ ಪರ ಆರಂಭಿಕರಾಗಿ ಕಣಕ್ಕಿಳಿದ ಕ್ವಿಂಟಾನ್ ಡಿಕಾಕ್ ಹಾಗೂ ನಾಯಕ ಕೆ.ಎಲ್.ರಾಹುಲ್ ಮೊದಲ...

ಲಕ್ನೊಗೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲು

ಮುಂಬೈ: ಐಪಿಎಲ್ ನ ಸೂಪರ್ ಸಂಡೆಯ 45ನೇ ಪಂದ್ಯದಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡೂ ತಂಡಗಳ ಕದನ ಕುತೂಹಲ ಕೆರೆಳಿಸಿದೆ. ಎರಡೂ ತಂಡಗಳೂ ಗೆಲುವಿನೊಂದಿಗೆ ಬಂದು ಮುಖಾಮುಖಿಯಾಗುತ್ತಿವೆ. ಡೆಲ್ಲಿ  ತಂಡ 8 ಪಂದ್ಯಗಳಿಂದ 4 ಪಂದ್ಯಗಳನ್ನು ಗೆದ್ದು 4 ಪಂದ್ಯಗಳನ್ನು ಸೋತು 8 ಅಂಕಗಳೊಂದಿಗೆ...

ಕುಲ್ದೀಪ್ ಸ್ಪಿನ್ ಮ್ಯಾಜಿಕ್ಗೆ ಕೋಲ್ಕತ್ತಾ ಢಮಾರ್

ಮುಂಬೈ: ಸ್ಪಿನ್ನರ್ ಕುಲ್ದೀಪ್  ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ವಿರುದ್ಧ 4 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಪರ ಆರಂಭಿಕರಾಗಿ ಕಣಕ್ಕಿಳಿದ ಆರಾನ್ ಫಿಂಚ್ (3) ಹಾಗೂ ವೆಂಕಟೇಶ್ ಅಯ್ಯರ್ (6) ಉತ್ತಮ ಆರಂಭ ಕೊಡುವಲ್ಲಿ...

ಇಂದು ಗೆಲುವಿಗಾಗಿ  ಡೆಲ್ಲಿ , ಕೋಲ್ಕತ್ತಾ ಫೈಟ್

ಮುಂಬೈ: ಐಪಿಎಲ್‍ನ 41ನೇ ಪಂದ್ಯದಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆ ಮೈದಾನದಲ್ಲಿ  ನಡೆಯಲಿರುವ ಕದನ ಉಭಯ ತಂಡಗಳಿಗೆ ಗೆಲುವು ಮುಖ್ಯವಾಗಿದೆ. ಡೆಲ್ಲಿ ತಂಡ ನೋ ಬಾಲ್ ವಿವಾದದಿಂದ ಹೊರ ಬಂದು  ಇದೀಗ ಮತ್ತೊಮ್ಮೆ  ಕೋಲ್ಕತ್ತಾ ತಂಡವನ್ನು ಎದುರಿಸಲಿದೆ. ಮೊನ್ನೆ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ  ಡೆಲ್ಲಿ  15ರನ್‍ಗಳಿಂದ ವಿರೋಚಿತವಾಗಿ ಸೋತಿತ್ತು....

ರಾಜಸ್ಥಾನಕ್ಕೆ ರಾಯಲ್ ಗೆಲುವು

ಮುಂಬೈ:ಕೊನೆಯಲ್ಲಿ ಹೈಡ್ರಾಮಾದ ನಡುವೆ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‍ಗಳ ಭರ್ಜರಿ ಗೆಲುವು ದಾಖಲಿಸಿತು. ವಾಂಖೆಡೆ ಮೈದಾನದಲ್ಲಿ 223 ರನ್‍ಗಳ ಬೃಹತ್ ಸವಾಲು ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ (28) ಹಾಗೂ ಪೃಥ್ವಿ ಶಾ (37) ಮೊದಲ ವಿಕೆಟ್ 43 ರನ್ ಸೇರಿಸಿದರು. ಸರ್ಫಾರಾಜ್ ಖಾನ್ 1, ರಿಷಭ್ ಪಂತ್...

ಇಂದು ಕ್ಯಾಪಿಟಲ್ಸ್ , ರಾಯಲ್ಸ್ ಕದನ 

ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ  ಕ್ಯಾಪಿಟಲ್ಸ್ ತಂಡ  ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ  ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ.  ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ  ಕ್ಯಾಪಿಟಲ್ಸ್ ತಂಡ ಕುಗ್ಗಿ...

ಡೆಲ್ಲಿಗೆ ಸುಲಭ ಗೆಲುವು

ಮುಂಬೈ:ಡ್ಯಾಶಿಂಗ್ ಓಪನರ್ ಡೇವಿಡ್ ವಾರ್ನರ್ ಅವರ ಅದ್ಭುತ ಬ್ಯಾಟಿಂಗ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ವಿರುದ್ಧ 9 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್‍ವಾಲ್ (24)ಹಾಗೂ ಶಿಖರ್ ಧವನ್ (9) ಉತ್ತಮ ಆರಂಭ ಕೊಡಲಿಲ್ಲ. ಜಾನಿಬೈರ್‍ಸ್ಟೋ 9, ಲಿಯಾಮ್ ಲಿವೀಂಗ್ ಸ್ಟೋನ್...

ಡೆಲ್ಲಿ  ತಂಡಕ್ಕೆ ಎರಡನೆ ಆರ್‍ಟಿ-ಪಿಸಿಆರ್ ಪರೀಕ್ಷೆ

ಮುಂಬೈ: ಪ್ರಸಕ್ತ ಐಪಿಎಲ್‍ಗೆ ಕರೋನಾ ಕರಿ ನೆರಳು ಬಿದ್ದಿದೆ.  ಡೆಲ್ಲಿ ಕ್ಯಾಪಿಟಲ್ಸ್ ತಂಡದ ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆಸ್ಟ್ರೇಲಿಯಾ ಆಲ್ರೌಂಡರ್ ಮಿಚೆಲ್ ಮಾರ್ಷ್‍ಗೆ  ಸೋಂಕು ತಗುಲಿರುವುದು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಮಿಚೆಲ್ ಮಾರ್ಷ್ ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ಸಾಮಾಜಿಕ ಜಾಲತಾಣದ ಒಬ್ಬ ಸದಸ್ಯ ಹಾಗೂ ಮೂರು ಹೋಟೆಲ್ ಸಿಬ್ಬಂದಿಗಳಿಗೆ ಪಾಸಿಟಿವ್ ಕಂಡು ಬಂದಿದೆ. https://www.youtube.com/watch?v=lFej36UTFhE ಮೊನ್ನೆಯಷ್ಟೆ ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img