ದೆಹಲಿ: ಅಬಕಾರಿ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ವಿಸ್ತರಿಸಿದೆ. ಇವರೊಂದಿಗೆ ಮತ್ತೋರ್ವ ಆರೋಪಿ ವಿನೋದ್ ಚೌಹಾಣ್ ಕಸ್ಟಡಿ ಅವಧಿಯನ್ನೂ ವಿಸ್ತರಿಸಲಾಗಿದೆ.
ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜುಲೈ.3ರ ವರೆಗೆ ವಿಸ್ತರಿಸಿದೆ. ಕಸ್ಟಡಿ ಅವಧಿ ಮುಗಿದ...
ದೆಹಲಿ: ಇಡಿ ದಾಖಲಿಸಿರುವ 466.51 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣದಲ್ಲಿ ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ಕಪೂರ್ ಅವರನ್ನು ಫೆಡರಲ್ ತನಿಖಾ ಸಂಸ್ಥೆಯು 2022ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಬಂಧಿಸಿತ್ತು.
ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ
ಕಪೂರ್, ಅವರ ಕುಟುಂಬ...