Wednesday, August 26, 2026

Delhi visit

ದೆಹಲಿಯಲ್ಲಿ ಚಲುವರಾಯಸ್ವಾಮಿ – ಕಾವೇರಿ ವಿಚಾರದಲ್ಲಿ ಬಿಗ್ ಪ್ಲ್ಯಾನ್!

ರಾಜ್ಯದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ತಮ್ಮ ದೆಹಲಿಯ ಒಂದು ದಿನದ ಅಧಿಕೃತ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರಿಗೆ ತೆರಳುವ ಮುನ್ನ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತುಕತೆ ನಡೆಸಿರುವ ಸಚಿವರು, ಪ್ರಮುಖವಾಗಿ ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ನಿಲುವು ಹಾಗೂ ಮುಂದಿನ ನಡೆಯ ಬಗ್ಗೆ ಮಹತ್ವದ ಮಾಹಿತಿ...

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...

ದಿಲ್ಲಿಯಲ್ಲೇ ಉಳಿದ DK ಸೈಲೆಂಟ್ ಸ್ಟ್ರಾಟಜಿ ಏನು?

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ. ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...

ದೆಹಲಿಯತ್ತ ಸಿದ್ದರಾಮಯ್ಯ, ಹೈಕಮಾಂಡ್ ಅಜೆಂಡಾ ಏನು?

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತ ರಾಜಕೀಯ ಕಸರತ್ತು ತಾರಕಕ್ಕೆ ಏರಿರುವ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಂಜೆ ದೆಹಲಿಗೆ ತೆರಳಲಿದ್ದಾರೆ. CWC ಸದಸ್ಯರಲ್ಲದಿದ್ದರೂ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ...

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದು, ಡಿಕೆಶಿ ದೆಹಲಿ ಮಿಷನ್!

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗದ್ದಲದ ನಡುವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿದೆ. ಮೂಲಗಳ ಪ್ರಕಾರ, ಡಿಕೆ ಶಿವಕುಮಾರ್ ನಿನ್ನೆ ದೆಹಲಿಗೆ ತೆರಳಬೇಕಾಗಿದ್ದರೂ, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಕಾರಣದಿಂದ ಅವರ ದೆಹಲಿ ಪ್ರವಾಸವನ್ನು ಮುಂದೂಡಲಾಗಿದೆ. ಡಿಕೆಶಿ ಸಹೋದರ ಡಿ.ಕೆ. ಸುರೇಶ್ ನಿನ್ನೆ...

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...

ಖರ್ಗೆ ನಿವಾಸದಲ್ಲಿ ಶಾಸಕರ ‘ಪರೇಡ್’, ಸ್ಥಾನ ಉಳಿಸಿಕೊಳ್ಳಲು ಸಚಿವರ ಸರ್ಕಸ್!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...

ಸಂಪುಟ ಪುನಾರಚನೆ ಆದ್ರೆ ಸಿದ್ದರಾಮಯ್ಯ ಸ್ಥಾನ ಉಳಿಯುತ್ತಾ?

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ನಡುವೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವ ಕುರಿತು ಸ್ಪಷ್ಟನೆ ನೀಡಿದ್ದು ಹೊಸ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅನುಮತಿ ನೀಡಿದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img