Delhi News: ದೆಹಲಿಯ ಮುಖ್ಯಮಂತ್ರಿಯಾಗಿ ಅತಿಶಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿಂದೆ ಅರವಿಂದ್ ಕೇಜ್ರಿವಾಲ್ ಸಿಎಂ ಆಗಿದ್ದರು. ಆದರೆ ಅವರು ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣಕ್ಕೆ, ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿದ್ದ ವೇಳೆ ದೆಹಲಿಯಲ್ಲಿ ಪರಿಸ್ಥಿತಿ ನಿಭಾಯಿಸಿ, ಜವಾಬ್ದಾರಿ ನಿರ್ವಹಿಸಿದ್ದ ಅತಿಶಿಯನ್ನೇ ಕೇಜ್ರಿವಾಲ್ ಮುಂದಿನ ಮುಖ್ಯಮಂತ್ರಿಯನ್ನಾಗಿ ಆಯ್ಕೆ...
ನವದೆಹಲಿ: ಇಷ್ಟು ದಿನ ಬಿಸಿಲಿನಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭರ್ಜರಿ ಮಳೆಯಾಗಿದೆ. ಇಡೀ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮವಾಗಿ ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು ಓರ್ವ ಸಾವನ್ನಪ್ಪಿದ್ದಾರೆ. ಆರು ಮಂದಿಗೆ ಗಾಯಗಳಾಗಿವೆ.
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಕಿಂಗ್ ಘಟನೆ ಸಂಭವಿಸಿದೆ. ಇಲ್ಲಿ,...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ವಿಶೇಷ ನ್ಯಾಯಾಲಯವು ಆಪ್ ನಾಯಕ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್‍ವಾಲ್ ಅವರಿಗೆ ಹಿನ್ನಡೆಯಾಗಿದೆ.
ರೋವ್ ಅವೆನ್ಯೂ ಕೋರ್ಟ್ ಜಾಮೀನಿಂದ ನಿರಾಳವಾಗಿದ್ದ ಕೇಜ್ರಿವಾಲ್‍ಗೆ ದೆಹಲಿ ಹೈಕೋರ್ಟ್ ಶಾಕ್ ಕೊಟ್ಟಿದೆ. ದೆಹಲಿ ಸಿಎಂ ಬಿಡುಗಡೆ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಸುಧೀರ್ ಕುಮಾರ್ ಜೈನ್ ಮತ್ತು...
National News: ದೆಹಲಿಯ ಮೆಟ್ರೋದಲ್ಲಿ ಹೆಣ್ಣು ಮಕ್ಕಳು ಬಿಕಿನಿ ಧರಿಸಿ ಬಂದಿದ್ದರು. ಗಂಡು ಹೆಣ್ಣು ಲಿಪ್ ಕಿಸ್ ಕೊಟ್ಟು ರೋಮ್ಯಾನ್ಸ್ ಮಾಡಿದ್ದರು. ಹೋಲಿ ಹಬ್ಬದ ದಿನ ಇಬ್ಬರು ಹೆಣ್ಣು ಮಕ್ಕಳು ಬಣ್ಣ ಹಚ್ಚಿಕೊಂಡು, ಕೆಟ್ಟದಾಗಿ ಬಿಹೇವ್ ಮಾಡಿದ್ದರು.
ಇದೀಗ ದೆಹಲಿಯ ಬಸ್‌ನಲ್ಲೂ ಈ ಹುಚ್ಚಾಟ ಶುರುವಾಗಿದೆ. ಆಗ ತಾನೇ ಸ್ವಿಮ್ಮಿಂಗ್ ಫೂಲ್‌ನಿಂದ ಎದ್ದು ಬಂದ ಹಾಗಿರುವ...
Political News: ಮದ್ಯನೀತಿ ಪ್ರಕರಣದಡಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಅವರ ಪತ್ನಿ, ಸ್ವತಂತ್ರ ಹೋರಾಟಗಾರರಿಗೆ ಹೋಲಿಸಿದ್ದಾರೆ. ಹಿಂದಿನ ಜನ್ಮದಲ್ಲಿ ಅರವಿಂದ್ ಕೇಜ್ರಿವಾಾಲ್ ಅವರು ಸ್ವಾತಂತ್ರ ಹೋರಾಟಗಾರರಾಗಿದ್ದರು ಎಂದೆನ್ನಿಸುತ್ತದೆ. ಇನ್ನುವರೆಗೂ ಅವರು ಹೋರಾಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ದೆಹಲಿಯಲ್ಲಿ ನಡೆದ ಇಂಡಿಯಾ ಒಕ್ಕೂಟದ ಪ್ರತಿಭಟನೆಯಲ್ಲಿ ಭಾಗಿಯಾಗಿ...
National News: ದೆಹಲಿಯಲ್ಲಿ ಮೆಟ್ರೋ ನಿಲ್ದಾಣದ್ಲಲಿ ರಾಲು ಬರುವ ವೇಳೆ ವ್ಯಕ್ತಿಯೋರ್ವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ದೆಹಲಿಯ ಉದ್ಯೋಗ್ ಭವನ್ ಮೆಟ್ರೋ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆ ಬಳಿಕ ಅರ್ಧ ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇನ್ನು ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂದರೆ, ಈತ...
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು. ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು.
ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...
ಹುಬ್ಬಳ್ಳಿ: ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...
ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶೀಲಾ ದಿಕ್ಷಿತ್ ಮನೆಯನ್ನು ಬಾಡಿಗೆ ಪಡೆಯಲು ರಾಹುಲ್ ಗಾಂಧಿ ನಿರ್ದರಿಸಿದ್ದಾರೆ.ಪ್ರಧಾನಿ ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್ ಹೈಕೋರ್ಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸತ್ ನಿಂದ ಅನರ್ಹ ಗೊಳಿಸಿ 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿತ್ತು. ನಂತರ ಅನರ್ಹಗೊಂಡ ನಂತರ ಸರ್ಕಾರಿ...
ದೆಹಲಿ: ದೆಹಲಿಯಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಸಾಮಾನ್ಯವೆಂಬಂತೆ ನಡೆಯುತ್ತಿವೆ. ರವಿ ಸೋಲಂಕಿ ಎನ್ನುವ ವ್ಯಕ್ತಿ ಯುವತಿಗೆ ವಿಡಿಯೋದ ಮೂಲಕ ಬ್ಲಾಕ್ ಮೇಲ್ ಮಾಡಿ ಅವಳು ವಾಸಿಸುತ್ತಿರುವ ಅಪಾರ್ಟ್ ಮೆಂಟ್ ಮುಂದೆಯೆ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ಅಂತಹದ್ದೇನಿದೆ ಆ ವಿಡಿಯೋದಲ್ಲಿ ?‘
ಕಾಲೇಜು ಯುವತಿಯೊಬ್ಬಳು ತನ್ನ ಕಾರಿನಲ್ಲಿ ಪ್ರಿಯಕರನ ಜೊತೆ ಇರುವುದನ್ನು ತನ್ನ ಮೊಬೈಲ್ ನಲ್ಲಿ ವಿಡಿಯೋ...
ರಾಜ್ಯ ಬಿಜೆಪಿ ಪಾಳಯದಲ್ಲಿ ಬಹುದೊಡ್ಡ ಬೆಳವಣಿಗೆ ಆಗುತ್ತಿದೆ. ಬಿ.ವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲೇಬೇಕು ಎಂಬ ಕೂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದ್ದು,...