ಕಾಂಗ್ರೆಸ್ ಎರಡನೇಯ ಪಟ್ಟಿ ಬಿಡುಗಡೆಯಾಗಿದ್ದು, 42 ಕ್ಷೇತ್ರಗಳಿಗೆ ಟಿಕೇಟ್ ಫೈನಲ್ ಮಾಡಲಾಗಿದೆ. ಮಂಡ್ಯ, ಧಾರವಾಡ, ಸೇರಿ ಹಲವು ಪ್ರಮುಖ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿ, ಟಿಕೇಟ್ ಕೊಡಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದು, ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಸಮಿತಿ ಅಂತಿಮಗೊಳಿಸಿರುವ 2ನೇಪಟ್ಟಿ ಹೀಗಿದೆ. ಕಾಂಗ್ರೆಸ್ಅನ್ನು ಅಧಿಕಾರಕ್ಕೆ ತರುವ ಬಹು ದೊಡ್ಡ...
ತಾಯಿಗೆ ಗೊತ್ತಿಲ್ಲದಂತೆ ತಾಯಿಯನ್ನು ಹಿಂಬಾಲಿಸಿ ಹೋದ, 9 ವರ್ಷದ ಬಾಲಕ, ಲಿಫ್ಟ್ ಬಾಗಿಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಆಶಿಶ್ ಎಂಬ 9 ವರ್ಷದ ಬಾಲಕ ಸಾವನ್ನಪ್ಪಿದ್ದು, ಇವನ ತಂದೆ ತಾಯಿ ಲಾಂಡ್ರಿ ಅಂಗಡಿ ನಡೆಸುತ್ತಿದ್ದರು. ದೆಹಲಿಯ ವಿಕಾಸಪುರಿ ಏರಿಯಾದಲ್ಲಿ ಇವರ ಅಂಗಡಿ ಇದ್ದು, ಇಲ್ಲೇ ಹತ್ತಿರದ ಬಿಲ್ಡಿಂಗ್‌ನ ಜನ, ಇವರ ಬಳಿ, ತಮ್ಮ ಬಟ್ಟೆಯನ್ನ ಇಸ್ತ್ರಿ...
National news
ನವದೆಹಲಿ(ಫೆ.25): ದೆಹಲಿ ಕರ್ನಾಟಕ ಸಂಘದ 75 ನೇ ವಾರ್ಷಿಕೋತ್ಸವದ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಇಂದು ದೆಹಲಿಯ ತಾಲ್ಕಟೋರ ಸ್ಟೇಡಿಯಂನಲ್ಲಿ ಬಾರಿಸು ಕನ್ನಡ ಡಿಂಡಿಮವ ಎಂಬ ಸಾಂಸ್ಕೃತಿಕ ಉತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ...
crime news
ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು.
ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....
political news
ಬೆಂಗಳೂರು(ಫೆ.14): ದೆಹಲಿ ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ಹಿನ್ನಲೆಯಲ್ಲಿ ಸಿಬ್ಬಂದಿಗಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬಿಬಿಸಿಯ ಸಿಬ್ಬಂದಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ದೆಹಲಿಯ ಕೆಜಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಮಂಗಳವಾರ ದಾಳಿ ನಡೆಸಿದೆ....
national news
ಜಾಗತಿಕ ಆಥಿಕ ಬಿಕ್ಕಟ್ಟು ದಿನೆದಿನೆ ಸಂಕಷ್ಟಕ್ಕೆ ಸಿಲುಕಿದ್ದು ಪ್ರತಿಯೊಂದರ ಬೆಲೆಯೂ ಪ್ರತಿದಿನ ಏರಿಕೆ ಯಾಗುತ್ತಿದೆ.ಇನ್ನೇನು ಮದುವೆ ಸೀಸನ್ ಶುರುವಾಗುತ್ತಿದ್ದೂ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಏರಿಕೆ ಆಗುವ ಎಲ್ಲಾ ಲಕಣಗಳು ಕಾಣುತ್ತಿವೆ.ನವದೆಹಲಿಯಲ್ಲಿ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ಪ್ರತಿ ಗ್ರಾಂಗೆ ೪೩೩ ರೂ ಏರಿಕೆಯಾಗಿದೆ.ಅಮೇರಿಕದ ಆರ್ಥಿಕತೆ ಬೆಳವಣೆಗೆಯು ಮಂದಗತಯಲ್ಲಿ ಇರುವ ಸಾಧ್ಯತೆ ಹಾಗು...
National story :
ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಕುಸ್ತಿಪಟುಗಳು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್, ಕುಸ್ತಿಪಟುಗಳೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಪ್ರತಿಭಟನೆ ಹಿಂಪಡೆಯಲು ಕುಸ್ತಿಪಟುಗಳ ತೀರ್ಮಾನಿಸಿದ್ದಾರೆ. ಬ್ರಿಜ್ ಭೂಷಣ್...
political story:
ಕೇಂದ್ರ ಚುನಾವಣಾ ಆಯೋಗವು ಇಂದು (ಬುಧವಾರ) ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿ ಸಮಿತಿಯ ಇಂದ ಮಧ್ಯಾಹ್ನ 2.30ಕ್ಕೆ ಸುದ್ದಿಗೋಷ್ಟಿ ಏರ್ಪಡಿಸಿದೆ. ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಆಡಳಿತದ ಒಕ್ಕೂಟದ ಭಾಗವಾಗಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಗಳ...
ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...
ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...
Haliyal: ಆ ವ್ಯಕ್ತಿ ಭಾರತೀಯ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದರು ಕೂಡ ಸಾಮಾಜಿಕ ಕಳಕಳಿ ಗಡಿಯಲ್ಲಿ ಸೇವೆ ಸಲ್ಲಿಸಿ ಎಲ್ಲರಂತೆ ಇವರು ಕೂಡಾ ಸುಮ್ಮನಿರಬಹುದಿತ್ತು. ಆದರೆ ಈ...