https://www.youtube.com/watch?v=KFWH_EPhn78
ನವದೆಹಲಿ: ಇಡಿ ಅಧಿಕಾರಿಗಳು ಇಂದು ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ, ಕಚೇರಿಯ ಮೇಲೆ ದಾಳಿ ಮಾಡಿದ್ದಾರೆ.
ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದಂತೆ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಮೇ 30 ರಂದು ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ ಇಡಿ...
ದೆಹಲಿ : ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ(Weekend curfew)ವನ್ನು ತೆಗೆದುಹಾಕಲಾಗಿದೆ. ದೆಹಲಿ ಸರ್ಕಾರ(Government of Delhi) ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್(lieutenant governor anil baijal) ಹಾಗೂ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ(DDMA) ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಹೆಚ್ಚುತ್ತಿದ್ದ ಕಾರಣ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ದೆಹಲಿ ಸರ್ಕಾರ ಜಾರಿಗೆ...
ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...
ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ.
ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್ ಆಗಿವೆ.
ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...
ದೇಶದಲ್ಲಿ ಇಂದು 2.47,417 ಕೊರೋನಾ ಪ್ರಕರಣಗಳು(Corona cases) ದಾಖಲಾಗಿವೆ. ಇನ್ನು 24 ಗಂಟೆಗಳಲ್ಲಿ 380 ಜನ ಸಾವನ್ನಪ್ಪಿದ್ದಾರೆ. ನಿನ್ನೆ 194720 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 52697 ಹೆಚ್ಚು ಕೇಸ್‌ಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ(Central Ministry of Health) ಮಾಹಿತಿ ನೀಡಿದೆ. ಇನ್ನು ಒಮಿಕ್ರಾನ್ ಪ್ರಕರಣಗಳು(Omicron cases)5488ಕ್ಕೆ ಏರಿಕೆಯಾಗಿವೆ. ಮಹಾರಾಷ್ಟ್ರ(Maharashtra)ದಲ್ಲಿ ಇಂದು 46723...
ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...
ಮಹಾರಾಷ್ಟ್ರ : ಮಹಾರಾಷ್ಟ್ರದ 10 ಮಂದಿ ಸಚಿವರು (Minister) ಹಾಗೂ 20 ಮಂದಿ ಶಾಸಕರಿಗೆ ಕೊರೊನಾ (Corona) ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್(Deputy Chief Minister Ajit Pawar) ತಿಳಿಸಿದ್ದಾರೆ. ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 454 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಈದೀಗ ಒಮಿಕ್ರೋನ್ ದೇಶದ...
ದಿನಗಳೆದಂತೆ ಒಂಟಿ ಹೆಣ್ಣಿನ ಮೇಲೆ ದೌರ್ಜನ್ಯದ ಯತ್ನ ಹೆಚ್ಚುತ್ತಲೇ ಇದೆ. ತಮಗೆ ಯಾರೂ ಹೇಳೋರೂ ಕೇಳೋರೂ ಇಲ್ಲವೆಂದು ತಿಳಿದಿರುವ ಕಾಮುಕರು, ಬೆಳಕಿರುವಾಗಲೇ ತಮ್ಮ ಚಾಳಿ ತೋರಿಸೋಕ್ಕೆ ಶುರು ಮಾಡಿದ್ದಾರೆ. ಅದರಲ್ಲೂ ಒಬ್ಬೊಬ್ಬರೆ ಆಟೋ, ಕಾರ್‌ನಲ್ಲಿ ತಿರುಗಾಡುವ ಮಹಿಳೆಯರು ಆದಷ್ಟು ಹುಷಾರಾಗಿರಬೇಕು ಅನ್ನೋದೇ ಇಂದಿನ ಸುದ್ದಿಯ ವಿಷಯ.
ಮಧ್ಯಾಹ್ನದ ವೇಳೆ ಹರಿಯಾಣದ ಗುರುಗಾವ್‌ನಲ್ಲಿ ಯುವತಿಯೊಬ್ಬಳು ತನ್ನ ಮನೆಗೆ...
ನೀವು ಹಲವಾರು ರೀತಿಯ ಕರಿದ ತಿಂಡಿಗಳನ್ನ ತಿಂದಿರ್ತೀರಾ. ಆದ್ರೆ ಇವತ್ತು ನಾವು ಹೇಳುವ ನಾರ್ತ್ ಇಂಡಿಯನ್ ಸ್ಪೆಶಲ್ ತಿಂಡಿಯನ್ನ ನಿಮ್ಮಲ್ಲಿ ಹಲವಾರು ಜನ ಸವಿದಿರಲು ಸಾಧ್ಯವೇ ಇಲ್ಲ. ಯಾಕಂದ್ರೆ ಆ ತಿಂಡಿಯನ್ನ ಕರ್ನಾಟಕದಲ್ಲಿ ಮಾರಲಾಗುವುದಿಲ್ಲ. ಆ ರೆಸಿಪಿ ಹೆಸರು ರಾಮ್ ಲಡ್ಡು. ಹಾಗಂತಾ ಇದು ಸ್ವೀಟ್ ರೆಸಿಪಿ ಅಲ್ಲ. ಬದಲಾಗಿ ಖಾರ ತಿಂಡಿ. ಇದು...
ದೆಹಲಿ : ದೆಹಲಿಯಲ್ಲಿ ವಾಯು ಗುಣಮಟ್ಟ ಅಪಾಯದ ಹಂತಕ್ಕೆ ತಲುಪಿದೆ. ದೆಹಲಿ ಸುತ್ತಮುತ್ತಲಿರುವ ಶಾಲಾ-ಕಾಲೇಜುಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕು ಎಂದು ವಾಯು ಗುಣಮಟ್ಟ ನಿರ್ವಹಣಾ ಆಯೋಗ ಪ್ರಕಟಣೆ ಬಿಡುಗಡೆ ಮಾಡಿದೆ. ದೆಹಲಿ- ಎನ್ ಸಿ ಆರ್ ಪ್ರದೇಶಗಳಲ್ಲಿ ಸದ್ಯ ವಾಯುಮಾಲಿನ್ಯ ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ. ಇದರ ಪರಿಣಾಮವಾಗಿ ದೆಹಲಿ ಮತ್ತು ಎನ್...