www.karnatakatv.net: ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬoಧಿಸಿದoತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ರಾಮದೇವ್ ವಿರುದ್ಧ ಮೊಕದ್ದಮೆ ಹೂಡಿತ್ತು. ಇದು ಖಂಡಿತವಾಗಿಯೂ ಪ್ರಕರಣ ದಾಖಲಿಸುವಂತ ವಿಷಯ ಎಂದು ಕೋರ್ಟ್ ಹೇಳಿದೆ. ಈ ಸಮನ್ಸ್...
www.karnatakatv.net: ಎಲ್ಲ ಶಿಕ್ಷಣ ಸಂಸ್ಥೆಗಳನ್ನು ನವೆಂಬರ್ 1ರಿಂದ ಪುನರಾರಂಭಿಸಲು ಮತ್ತು ಕೋವಿಡ್ ಮಾರ್ಗಸೂಚಿಯೊಂದಿಗೆ ಛತ್ ಪೂಜೆ ಆಚರಿಸಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಅನುಮತಿ ನೀಡಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ನ.1ರಿಂದ ಶಾಲಾ, ಕಾಲೇಜುಗಳು ಆರಂಭವಾಗಲಿವೆ. ಶಾಲೆಗಳಲ್ಲಿ ಭೌತಿಕ ತರಗತಿಗಳ ಜೊತೆಗೆ, ಆನ್‌ಲೈನ್ ತರಗತಿಗಳನ್ನು ಮುಂದುವರಿಸುವoತೆ ಸೂಚಿಸಲಾಗಿದೆ' ಎಂದರು. 'ಶೇ...
www.karnatakatv.net: ಒಬಿಸಿ, ಇಡಬ್ಲ್ಯೂಸಿ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಇಡಬ್ಲ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8...
www.karnatakatv.net: ದಿನದಿಂದ ದಿನಕ್ಕೆ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು ಜನರಿಗೆ ಗಾಯದ ಮೇಲೆ ಬರೆ ಏಳೆದಂತಾಗಿದೆ, ಇಂದು ಮತ್ತೆ ಇಂಧನ ಬೆಲೆ ಏರಿಕೆ ಕಂಡಿದೆ.
2 ದಿನಗಳಿಂದ ಇಂಧನ ದರ ತನ್ನ ಸ್ಥಿರತೆ ಕಾಯ್ದುಕೊಂಡಿತ್ತು, ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗುತ್ತಲೇ ಇದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 35 ಪೈಸೆ ಹೆಚ್ಚಾಗಿದೆ. ಹಾಗೇ ಡೀಸೆಲ್ ಕೂಡಾ...
www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....
www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ.
ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...
www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...
www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...
www.karnatakatv.net :ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಧೋರಿಯಾ ಅವರು ಚೌಧರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 1982 ರಲ್ಲಿ ವಾಯುಪಡೆ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಚೌಧರಿ 3800 ಗಂಟೆಗೂ ಹೆಚ್ಚು ಅವಧಿ ಫೈಟರ್ ವಿಮಾನ ಮತ್ತು ತರಬೇತಿ ವಿಮಾನವನ್ನು ಹಾರಿಸಿದ ಅನುಭವನ್ನು ಹೊಂದಿದ್ದಾರೆ....
www.karnatakatv.net :ಅಮರೀಂದರ ಸಿಂಗ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ ಬಿಜೆಪಿಗೆ ಸೇರುತ್ತಾರೆ ಎಂಬುದು ಅನುಮಾನಗಳಿಗೆ ಕಾರಣ ವಾಗಿದೆ.
ಹೌದು, ಪಂಜಾಬ್ ನ ಮಾಜಿ ಮುಖ್ಯ ಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಿದಕ್ಕೆ ಅವರು ಬಿಜೆಪಿಗೆ ಸೇರುವ ಅನುಮಾನಗಳು ಎಲ್ಲರಲ್ಲೂ ಕಾಡುತ್ತಿದೆ. ಆದರೆ ಇದಕ್ಕೆಲ್ಲ...