www.karnatakatv.net : ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮತ್ತು ಜೆಡಿಎಸ್ ಹಿರಿಯ ಮುಖಂಡ ಎಚ್.ಡಿ.ರೇವಣ್ಣ ಸುಮಾರು ಮೂರು ತಾಸು ದೆಹಲಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಲ್ಕು ದಿನಗಳ ಹಿಂದೆ ಈ ರಹಸ್ಯ ಸಭೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಯಡಿಯೂರಪ್ಪನವರ ರಾಜೀನಾಮೆಯ ನಂತರ, ಒಂದು ವೇಳೆ ರಾಜಕೀಯ ಬಿಕ್ಕಟ್ಟ ಏನಾದರೂ ಎದುರಾದರೆ, ಅದನ್ನು...
www.karnatakatv.net : ಇಂದು ಮುಖ್ಯ ಮಂತ್ರಿ ಬಿಎಸ್ ಎಡಿಯೂರಪ್ಪನವರು ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟೀಯ ಅಧ್ಯರಾದ ಸನ್ಮಾನ್ಯ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಪ್ರಚಲಿತ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯ ರಾಜಕೀಯ ಬಗ್ಗೆ ಚರ್ಚೆಮಾಡುವುದಾಗಿ ತಿಳಿಸಿದರು ಈ ಸಂದರ್ಭದಲ್ಲಿ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಗೌರವ ಸಲ್ಲಿಸಲಾಯಿತು.
https://www.youtube.com/watch?v=IoBwBbYh_wQ
https://www.youtube.com/watch?v=3Kb6L-jIfGo
https://www.youtube.com/watch?v=U_q6IuhhNnI
www.karnatakatv.net: ರಾಜೀನಾಮೆ ಕೊಡೊ ಪ್ರಶ್ನೆಯೆ ಇಲ್ಲ, ನನಗೆ ರಾಜಿನಾಮೆ ಕೊಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ದೆಹಲಿಯಲ್ಲಿ ಸಿಎಂ ಸ್ಫಷ್ಟನೆ ನೀಡಿದ್ದಾರೆ , ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡೊಲ್ಲ, ರಾಜ್ಯ ರಾಜಕಿಯ ಬಗ್ಗೆ ಜೆ ಪಿ ನ್ಡತಾ ಜೋತೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ರಾಜಿನಾಮೆ ವದಂತಿಗೆ ತೆರೆ ಎಳೆದ ಯಡಿಯೂರಪ್ಪ, ರಾಜನಾಥ್ ಸಿಂಗ್...
www.karnatakatv.net: ಬಾಲಿವುಡ್ : ದೆಹಲಿ: ದಿಲೀಪ್ ಕುಮಾರ್ ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಚಿತ್ರರಂಗದ ಶ್ರೇಷ್ಟ ಪ್ರಶಸ್ತಿ ದಾದಾ ಸಾಹೇಬ್ ಫಾಲ್ಕೆ ಪುರಸ್ರುತರಾಗಿದ್ದ ಇವರು ರಾಜ್ಯಸಭೆ ಸದಸ್ಯರೂ ಆಗಿದ್ದರು. 1944ರಲ್ಲಿ ಸಿನಿ ಜರ್ನಿ ಆರಂಭಿಸಿದ ಇವರು ದಶಕಗಳ ಕಾಲ ಬಾಲಿವುಡ್ ನ ಆಳಿದ್ದರು. ಖ್ಯಾತ ನಾಮಾಂಕಿತರ ಪಟ್ಟಿಯಲ್ಲಿ...
ದ್ವಾರಕಾದಲ್ಲಿ 76 ವರ್ಷದ ವೃದ್ಧೆಗೆ ಆಕೆಯ ಮಗ ಕಪಾಳ ಮೋಕ್ಷ ಮಾಡಿದ್ದು, ಆಕೆ ನಿಂತಲ್ಲೇ ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ. ಈ ದೃಶ್ಯ ಅಲ್ಲಿಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಮಗನನ್ನು ಪೊಲೀಸರು ಬಂಧಿಸಿದ್ದಾರೆ.
https://youtu.be/gx0vSouBRU8
ಐಪಿಸಿ ಸೆಕ್ಷನ್ 304 ಅಡಿಯಲ್ಲಿ ಆರೋಪಿಯಾದ ರಣ್ಬೀರ್(45)ನನ್ನು ಬಂಧಿಸಲಾಗಿದ್ದು, ಈತ ತನ್ನ ತಾಯಿ ಅವತಾರ್ ಕೌರ್ ಕಪಾಳಕ್ಕೆ ಹೊಡೆದಿದ್ದ. ಇನ್ನು ಇದಕ್ಕೆ...
ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ.
ಕರ್ನಾಟಕದಲ್ಲಿ ಒಂದು ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ದು, ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಷ್ಟೇ ಅಲ್ಲದೇ, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರವೂ ಸಭೆ ನಡೆಸಿದ್ದು, ಕೆಲ ದಿನಗಳಲ್ಲಿ...
ದೆಹಲಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತ ಹೊರಟಿದೆ. ಒಂದು ದಿನಕ್ಕೆ ಸುಮಾರು ಒಂದು ಸಾವಿರಕ್ಕೂ ಅಧಿಕ ಕೊರೊನಾ ಪಾಸಿಟಿವ್ ಕೇಸ್‌ಗಳು ಕಂಡುಬರುತ್ತಿದೆ. ಇಲ್ಲಿಯವರೆಗೆ ದೆಹಲಿಯಲ್ಲಿ 27,600 ಕೊರೊನಾ ಪಾಸಿಟಿವ್ ಕೇಸ್‌ಗಳು ಕಂಡುಬಂದಿದ್ದು, ಜುಲೈ 31ರವೆಗೆ ದೆಹಲಿಯಲ್ಲಿ 5 ಲಕ್ಷಕ್ಕೂ ಅಧಿಕ ಕೊರೊನಾ ಪಾಸಿಟಿವ್ ಕೇಸ್‌ಗಳು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ.
ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ.
ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...
ಕರ್ನಾಟಕ ಟಿವಿ ಸಂಪಾದಕೀಯ : ಕೇಜ್ರಿವಾಲ್ ಅಣ್ಣಾ ಹಜಾರೆ ಜೊತೆ ಲೋಕಪಾಲ್
ಹೋರಾಟಕ್ಕೆ ಧೂಮುಕಿದಾಗ ಯಾರೂ ಕೂಡ ಕೇಜ್ರಿವಾಲ್ ಭವಿಷ್ಯದಲ್ಲಿ ದೆಹಲಿ ಸಿಎಂ ಆಗ್ತಾರೆ ಅಂತ ಲೆಕ್ಕಾಚಾರ
ಹಾಕಿರಲಿಲ್ಲ.. ಎಎಪಿ ಪಕ್ಷ ಕಟ್ಟಿದ ಒಂದೇ ವರ್ಷದಲ್ಲಿ ಎದುರಾದ ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ
ಉಂಟಾದಅತಂತ್ರ ಫಲಿತಾಂಶದ ಲಾಭ ಪಡೆದ ಕೇಜ್ರಿವಾಲ್ ಕಾಂಗ್ರೆಸ್ ಜೊತೆ ಕೈಜೋಡಿಸಿ ಸಿಎಂ ಸ್ಥಾನಕ್ಕೇರಿದ್ರು..
ಆದ್ರೆ ಆರೇ ತಿಂಗಳಲ್ಲಿ...
ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್, ಸೋಪ್ ಫ್ಯಾಕ್ಟರಿ ಲೇಔಟ್ ಸೇರಿದಂತೆ...