ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರೂ...
ಹುಬ್ಬಳ್ಳಿ:ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ವಾಣಿಜ್ಯ ನಗರದಲ್ಲಿ ಆಟೋ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರ ಪ್ರತಿಭಟನೆ ನಡೆಸಿದರು.ನೂರಾರು ಆಟೋ ಚಾಲಕರು, ಮಾಲೀಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಶಕ್ತಿ ಯೋಜನೆಯನ್ನ ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಸಚಿವ...
ಬೇಲೂರು: ಬೇಲೂರು ತಾಲ್ಲೂಕು ಅಂಗನವಾಡಿ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದರು.ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ನೌಕರರನ್ನು ಸರ್ಕಾರಗಳು ನಿರ್ಲಕ್ಷ್ಯ ಮಾಡುತ್ತಿವೆ.
ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೆರಿಸಲು ಮೀನಾ-ಮೇಷ ಎಣಿಸುತ್ತಿದೆ.ಈ ಹಿಂದೆ ರಾಜ್ಯ ಸರ್ಕಾರ ನೀಡಿದ ಮೊಬೈಲ್‌ಗಳನ್ನು ಬಂಡವಾಳ ಮಾಡಿಕೊಂಡ ಸರ್ಕಾರ...
https://www.youtube.com/watch?v=PTeNl0soHp0
ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...