ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ತಾಲೂಕು ಘಟಕದ ಅಧ್ಯಕ್ಷ ಅಯ್ಯಪ್ಪ ನಾಯಕ ತಿಳಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ರಾಜ್ಯಾದ್ಯಂತ ಆಗಸ್ಟ್ 23 ಮತ್ತು 24 ರಂದು ತರಗತಿ...