Dharwad News: ಧಾರವಾಡ: ಮಳೆಗಾಲ ಶುರುವಾದಾಗಿನಿಂದ ರಾಜ್ಯದಲ್ಲಿ ಡೆಂಗ್ಯೂ ರೋಗ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಧಾರವಾಡದಲ್ಲಿ ಕುಷ್ಮ ಎಜುಕೇಶನ್ ಸಂಸ್ಥೆ ಈ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ.
https://youtu.be/pd8NR0I315I
ಸಂಜೀವಿನಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಹಾರ್ಟ್ ಕೇರ್ ಸೆಂಟರ್ ಇವರ ಸಹಭಾಗಿತ್ವದಲ್ಲಿ, ಸಂಸ್ಥೆಯ ಅಧ್ಯಕ್ಷರಾದ ಡಾ|| ಅಭಿಷೇಕ್ ಪಾಟೀಲ್ ರವರ ಅಡಿಯಲ್ಲಿ ಹುಬ್ಬಳ್ಳಿಯ ನಗರದಲ್ಲಿ ಜಾಗೃತಿ ಮೂಡಿಸುವ...
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಅವರ ಪತ್ನಿ ಅನಸೂಯ ಅವರು ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈ ಕುರಿತು ಸ್ವತಃ ಮಂಜುನಾಥ್ ಪ್ರತಿಕ್ರಿಯಿಸಿದ್ದು, ನನ್ನ ಪತ್ನಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ...
ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...
ಬೆಂಗಳೂರು: ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಇಂದು ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು,...
Health Tips: ಢೆಂಗ್ಯೂ ಜ್ವರ ಹೇಗೆ ಬರುತ್ತದೆ. ಈ ಜ್ವರ ಬರಬಾರದು ಅಂದ್ರೆ ಏನು ಮಾಡಬೇಕು ಅಂತಾ ನಾವು ಅದಾಗಲೇ ನಿಮಗೆ ತಿಳಿಸಿದ್ದೇವೆ. ಅದೇ ರೀತಿ ಇಂದು ಡಾ.ಸುರೇಂದ್ರ ಅವರು ಡೆಂಗ್ಯೂ ಜ್ವರ ಬರಬಾರದು ಅಂದ್ರೆ ಏನು ಮಾಡಬೇಕು..? ಮಕ್ಕಳ ಬಗ್ಗೆ ಹೇಗೆ ಎಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ..
https://youtu.be/M2_1PhbwyTc
ಮಳೆ...
Bengaluru News: ಬೆಂಗಳೂರು: ನಗರದಲ್ಲಿ ದಿನೇದಿನೆ ಡೆಂಗ್ಯೂ ಪ್ರಕರಣಗಳು ಏರುತ್ತಲೇ ಸಾಗಿದ್ದು, ಜನ ಹಾಗೂ ವೈದ್ಯರಲ್ಲಿ ಆತಂಕ ಹೆಚ್ಚಿಸಿದೆ.
ಕೇವಲ ಒಂದೇ ತಿಂಗಳಲ್ಲೇ 1468ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ ಕೇವಲ ರಾಜ್ಯ ರಾಜಧಾನಿಯಲ್ಲಿ ಒಟ್ಟು 7800ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 15200ಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ. ಇಲ್ಲಿಯವರೆಗೂ ಸುಮಾರು 2 ಲಕ್ಷಕ್ಕೂ...
Health Tips: ಈಗಾಗಲೇ ಮಳೆಗಾಲ ಶುರುವಾಗಿದೆ. ರೋಗಗಳು ಜನರಿಂದ ಜನರಿಗೆ ಹರಡುತ್ತಿದೆ. ಅದರಲ್ಲೂ ಎಲ್ಲೆಡೆ ಡೆಂಘ್ಯೂ ರೋಗದ್ದೇ ಹಾವಳಿ. ಆದರೆ ಈ ಜ್ವರವನ್ನು ನೀವು ನಿರ್ಲಕ್ಷ್ಯ ಮಾಡಿದ್ದೇ ಆದಲ್ಲಿ, ಇದು ನಿಮ್ಮ ಜೀವಕ್ಕೇ ಕುತ್ತು ತರುತ್ತದೆ. ಹಾಗಾಗಿ ಈ ರೋಗದ ಬಗ್ಗೆ ನಿರ್ಲಕ್ಷ್ಯ ಬೇಡ. ಈ ಬಗ್ಗೆ ವೈದ್ಯರಾದ, ಡಾ.ಆಂಜೀನಪ್ಪ ಮತ್ತಷ್ಟು ಮಾಹಿತಿ ಕೊಟ್ಟಿದ್ದಾರೆ.
ಜಿಟಿ...
Health Tips: ಡೆಂಗ್ಯೂ ಎಂಥ ರೋಗವೆಂದರೆ, ಜನ ಇದನ್ನು ಸಾಮಾನ್ಯ ರೋಗವೆಂದು ತಿಳಿದು, ನಿರ್ಲಕ್ಷಿಸುತ್ತಾರೆ. ಆದರೆ ಅದು ನಿಮ್ಮ ಜೀವವನ್ನೇ ತೆಗೆಯಬಹುದು. ಹಾಗಾಗಿ ಡೆಂಗ್ಯೂವಿನ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಮಾಡಬಾರದು. ಈ ಬಗ್ಗೆ ವೈದ್ಯರು ಒಂದಿಷ್ಟು ಮಾಹಿತಿ ನೀಡಿದ್ದಾರೆ ನೋಡಿ..
ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಬರುತ್ತದೆ. ಹಾಗಂತ ಎಲ್ಲ ರೀತಿಯ ಸೊಳ್ಳೆ ಕಚ್ಚುವುದರಿಂದ ಈ ರೋಗ...
https://www.youtube.com/watch?v=I_8fjn0Sr0A
ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ.
ಡೆಂಗ್ಯೂ...
ರಾಯಚೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಮಾನವಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗ್ತಿದ್ದು, ಸೋಂಕಿಗೀಡಾದ ಮಕ್ಕಳ ಸಾವಿನ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ.
ಹೌದು, ಕೊರೋನಾ ನಡುವೆ ಸದ್ಯ ರಾಯಚೂರಲ್ಲಿ ಡೆಂಘೀ ಹಾವಳಿಯೆಬ್ಬಿಸಿದೆ. ಮಾನವಿ ಪಟ್ಟಣದಲ್ಲಿ ಇಂದು ಕೋನಾಪುರ 8 ವರ್ಷದ ಬಾಲಕಿ ಹಾಗೂ ಜೈ ಬೀಮಾ ನಗರದ 18 ವರ್ಷದ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...