ಬೆಂಗಳೂರು: ಬೆಂಗಳೂರಿನಲ್ಲಿ ದಿನದಿದ ದಿನಕ್ಕೆ ಡೆಂಗ್ಯೂ ಆರ್ಭಟ ಜೋರಾಗ್ತಿದೆ. ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ನೀಲಾದೇವಿ (80) ಹಾಗೂ ಸಿ. ವಿ. ರಾಮನ್ ನಗರದ ಅಭಿಲಾಷ (27) ಎಂಬುವವರು ಸಾವನ್ನಪ್ಪಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇಬ್ಬರು...
ಬೆಂಗಳೂರು: ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರೀಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಇಂದು ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು,...
ಚಿತ್ರದುರ್ಗ: ವಾಣಿಜ್ಯನಗರಿಯಲ್ಲಿ 2018 ರ ಬ್ಯಾಚಿನ ಪೊಲೀಸ್‌ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದ ಸಮಯದಲ್ಲೇ ಅದೇ 2018 ರ ಬ್ಯಾಚಿನ ಪೊಲೀಸ್‌ನೋರ್ವ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.
ಪೊಲೀಸ್ ಪೇದೆ ಪವನಕುಮಾರ (30) ಮೃತ ದುರ್ದೈವಿಯಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾ. ದೊಡ್ಡ ಉಳ್ಳಾರ್ತಿ ನಿವಾಸಿಯಾಗಿದ್ದರು.ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪೇದೆ ಪವನ್‌ರನ್ನ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...