ಡೆಂಗಿ ಸಾಂಕ್ರಾಮಿಕ ರೋಗವಾಗಿದ್ದು, ನಿಯಂತ್ರಣ ಕ್ರಮಗಳಲ್ಲಿ ಸಹಕರಿಸದವರ ವಿರುದ್ಧ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಎಚ್ಚರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ...
www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ ರೋಗ ಕಾಣಿಸಿದ್ದು, ಪಾಲಕರಲ್ಲಿ ಆತಂಕ ಹೆಚ್ಚಾಗಿದೆ.
೧೮ ವರ್ಷದ ಒಳಗಿರುವ ಮಕ್ಕಳಿಗೆ ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ತನ್ನ ಡಂಗುರ ಸಾರುತ್ತಿದೆ. ರಾಜ್ಯಾದ್ಯಂತ ಡೆಂಗೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಯಾರಿಗೆ ಯಾವಾಗ ಬೇಕಾದ್ರೂ ಡೆಂಗೂ ಸೋಂಕು ತಗುಲಬಹುದು ಅಂತ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯಾದ್ಯಂತ ಡೆಂಗೂ ತನ್ನ ಅಟ್ಟಹಾಸ ಮೆರೆಯಲು ಸಿದ್ಧವಾಗಿ ನಿಂತಿದೆ. ಇತ್ತೀಚಿನ ವರದಿಯ ಪ್ರಕಾರ ಜನವರಿ ತಿಂಗಳಿನಿಂದ ರಾಜ್ಯದಲ್ಲಿ...