www.karnatakatv.net :ತುಮಕೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲೇ ಅತಿಹೆಚ್ಚು ಸಾವು ಮತ್ತು ಪಾಸಿಟಿವ್ ಪ್ರಕರಣದಿಂದ ತುಮಕೂರು ಜಿಲ್ಲೆ ಎರಡನೇ ಸ್ಥಾನದಲ್ಲಿ ಇತ್ತು. ಜಿಲ್ಲಾಡಳಿತದ ಬಿಗಿ ಕ್ರಮದಿಂದ ಸ್ವಲ್ಪ ಮಟ್ಟಿಗೆ ತಗ್ಗಿದೆ. ಆದರೆ ಈಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಿಂದ ಜನರಲ್ಲಿ ಆತಂಕ ಮನೆಮಾಡಿದೆ.
ಹೌದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದಂತೆ, ಪಾಸಿಟಿವಿಟಿ ರೇಟ್ 50...