ರಾಜ್ಯದಲ್ಲಿ ಮಳೆಗಾಲ ಮುಗಿದು ಚಳಿಗಾಲ ಹತ್ತಿರ ಬಂದರೂ ಸಹ ಮಳೆಯ ಅಬ್ಬರ ಮಾತ್ರ ಇನ್ನೂ ಮುಗಿಯುವಂತೆ ಕಾಣುತ್ತಿಲ್ಲ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕಳೆದೆರಡು ದಿನಗಳಿಂದ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಸಹ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದೆ. ಅ.16 ರಿಂದ ಅಂದರೆ ಇಂದಿನಿಂದ ಮತ್ತೆ ಮಳೆರಾಯನ ಆರ್ಭಟ ಜೋರಾಗಲಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ...
ಬಂಗಾಳ ಕೊಲ್ಲಿ ಉಪಸಾಗರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 2 ರಿಂದ ಅಕ್ಟೋಬರ್ 5 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಳಗಾವಿ ಜಿಲ್ಲೆಯ ನೀಲವಾಡೆಯಲ್ಲಿ 51.0 ಮಿಮೀ ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಹಕ್ಲಾಡಿಯಲ್ಲಿ 44.5 ಮಿಮೀ,...
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ...