ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ ಬಗ್ಗೆ...