ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ವಾಸ್ತವ್ಯ ಮುಂದುವರಿದಿದೆ. ಇದರ ಹಿಂದೆ ಇರುವ ರಾಜಕೀಯ ಉದ್ದೇಶಗಳ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಕುತೂಹಲಕ್ಕೂ ಉತ್ತರವಿಲ್ಲದೆ ದಂತಾಗಿದೆ. ಆದರೆ ಈ ಕುರಿತು ಇನ್ನೂ ಸ್ಪಷ್ಟ ಉತ್ತರ ಲಭ್ಯವಾಗಿಲ್ಲ.
ಶುಕ್ರವಾರವೇ ದಿಲ್ಲಿಗೆ ತೆರಳಿದ್ದ ಡಿ.ಕೆ. ಶಿವಕುಮಾರ್, ಶನಿವಾರದಂದು ನಿಧನರಾದ ಸಚಿವ ಭೀಮಣ್ಣ ಖಂಡ್ರೆ ಅವರ...
ಇತ್ತೀಚಿನ ದಿನಗಳಲ್ಲಿ ವೈರಾಗ್ಯ ಮತ್ತು ಆಧ್ಯಾತ್ಮ ಕುರಿತಂತೆ ಮಾತನಾಡುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಗಮನ ಸೆಳೆಯುವ ಭಾಷಣ ಮಾಡಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳದಲ್ಲಿ ಆಯೋಜಿಸಿದ್ದ ರೈತರ ದಿನಾಚರಣೆ ಮತ್ತು ರೈತ ಸಂತೆ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ದೀಪದ ಹಿಂದೆ ಎಣ್ಣೆ ಇದೆ. ಕಷ್ಟ ಏನು ಅಂತ ಬತ್ತಿಗೆ ಗೊತ್ತಿಲ್ಲ. ಬತ್ತಿಯ ಸಂಕಷ್ಟ ಯಾರಿಗೂ...
ಕ್ಷಣಕ್ಕೊಂದು ಹೇಳಿಕೆ, ದಿನಕ್ಕೊಂದು ಟ್ವಿಸ್ಟ್. ಪವರ್ ಶೇರಿಂಗ್ ವಿಚಾರ ರಾಜ್ಯ ಕಾಂಗ್ರೆಸ್ ಅಂಗಳದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಆಂತರಿಕ ಪೈಪೋಟಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದಂತಿದೆ. ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಹೊಸ ಹೇಳಿಕೆಗಳು ಪಕ್ಷದ ಒಳರಾಜಕೀಯಕ್ಕೆ ಮತ್ತಷ್ಟು ಬೆಂಕಿ ಹಚ್ಚಿವೆ.
ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗ್ತಿದ್ದಂತೆ...
www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು ಕಾಂಗ್ರೆಸ್ ತೀರ್ಮಾನಿಸಿದೆ.
ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...