ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ...
ಡಾ.ರಾಜ್ ಕುಮಾರ್ ಅವರ 38 ವರ್ಷಗಳ ಆಸೆ ಇಂದು ನೆರವೇರಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಂದಿ ಬೆಟ್ಟದ ಗಿರಿಧಾಮದ ಮಧ್ಯೆ ಅಣ್ಣಾವ್ರ ಕನಸನ್ನು ಕೊನೆಗೂ ನನಸು ಮಾಡಿದೆ. ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 2 ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
1987ರ ಸೆಪ್ಟೆಂಬರ್ 9ರಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ಅಣ್ಣಾವ್ರು ಭೇಟಿ ನೀಡಿದ್ರು....
Devanahalli: ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕೊಳತೂರು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪೊಲೀಸ್ ಗಂಡನಿಂದಲೇ 11 ದಿನಗಳ ಬಾಣಂತಿ ಪತ್ನಿಯ ಕೊಲೆ ನಡೆದಿದೆ. ಚಾಮರಾಜನಗರದಲ್ಲಿ ಪೊಲೀಸ್ ಪೇದೆಯಾಗಿರುವ ಕಿಶೋರ್ ತಮ್ಮ ಬಾಣಂತಿ ಹೆಂಡತಿಯನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಅನುಮಾನ ಹಾಗೂ ಸೈಕೋ ವರ್ತನೆಯಿಂದ ಕೊಲೆ ನಡೆದಿದೆ ಎಂಬ ಆರೋಪ...
ದೇವನಹಳ್ಳಿ: ಆಂದ್ರಪ್ರದೇಶದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಹೆಂಡ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನನ್ನು ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿದ ದೇವನಹಳ್ಳಿ ಅಧಿಕಾರಿಗಳು ಕಾರ್ಯಚರಣೆ ವೇಳೆ ಸುನೀಲ್ ನೇತೃತ್ವದ ತಂಡ 347 ಲೀಟರ್ ಅಕ್ರಮ ಸೇಂದಿ ವಶಕ್ಕೆ ಪಡೆದಿದ್ದಾರೆ. ಸಾಗಾಣಿಕೆಗೆ ಬಳೆಸುತ್ತಿದ್ದ ಅಫೆ ಅಟೋ ವಾಹನವನ್ನು...
ಪ್ರತಿಯೊಬ್ಬರ ಮನೆಯಲ್ಲಿಯೂ ಸಹ ಪ್ರತಿದಿನವು ಗಂಡ ದೆಂಡತಿ ಮಧ್ಯೆ ಜಗಳ ಗಳು ನಡೆಯುವುದು ಸರ್ವೇ ಸಾಮಾನ್ಯ . ಆದರೆ ಅ ಜಗಳ ರಾತ್ರಿ ಮಲಗುವವರೆಗೆ ಮಾತ್ರ . ಬೆಳಿಗ್ಗೆ ಎದ್ದ ತಕ್ಷಣ ಮತ್ತೆ ಒಂದಾಗಿ ಕೆಲಸ ಮಾಡಿತ್ತಾರೆ.
ಆದರೆ ಇಲ್ಲಿನಡೆದಿರುಚವ ಘಟನೆ ಎಂತವರನ್ನು ಸಹ ಬೆಚ್ಚಿ ಬೀಳಿಸುತ್ತದೆ.
ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯ ತಾಲೂಕಿನ ಗೊಬ್ಬರ ಗುಂಟೆ ಗ್ರಾಮದಲ್ಲಿ...
ಕರ್ನಾಟಕ ಟಿವಿ ದೇವನಹಳ್ಳಿ : 2013ರಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದರು. 2018ರ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಪಿಳ್ಳಮುನಿಶಾಮಪ್ಪಗೆ ಟಿಕೆಟ್ ಮಿಸ್ ಮಾಡಿ ನಿಸರ್ಗ ನಾರಾಯಣಸ್ವಾಮಿಗೆ ಟಿಕೆಟ್ ಕೊಟ್ಟಿದ್ರು. ಕಳೆದ ಐದು ವರ್ಷದಿಂದ ಸೈಲೆಂಟಾಗಿದ್ದ ಪಿಳ್ಳಮುನಿಶಾಮಪ್ಪ ಇಂದು ಬಿಜೆಪಿ ಸೇರ್ಪಡೆಯಾದ್ರು. ಈ ಸಂದರ್ಭದಲ್ಲಿ ಸಿಎಂ ಬಸವರಾಜ್...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ತಾಲೂಕಿನ ಕೊಯಿರಾ (KOIRA) ಎಂಬ ಗ್ರಾಮದಲ್ಲಿ ಅಪರೂಪದ ಆನೆ ಬೇಟೆ (Elephant hunting)ಯ ಪ್ರಾಚೀನ ವೀರಗಲ್ಲನ್ನು (veeragallu) ಇತಿಹಾಸ ಅನ್ವೇಷಕ ಬಿಟ್ಟಸಂದ್ರ ಗುರುಸಿದ್ದಯ್ಯ (Bitasandra Gurusiddhayya) ಪತ್ತೆ ಮಾಡಿದ್ದು, ಶಾಸಕ ನಿಸರ್ಗ ನಾರಾಯಣಸ್ವಾಮಿ (MLA Nisarga Narayanaswamy) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ...
ಬೆಂಗಳೂರು: ರೈತರಿಗೆ ಆಂಧ್ರ ಪ್ರದೇಶದ ಮೂಲಕದ ಲಾರಿ ಚಾಲಕ ಎಸಗುತ್ತಿದ್ದ ಮಹಾಮೋಸ ಬಟಾಬಯಲಾಗಿದೆ. ಗೊಬ್ಬರದ ಲೋಡಿನಲ್ಲಿ ವ್ಯತ್ಯಾಸ ಮಾಡಿ ಹಣ ವಂಚಿಸುತ್ತಿದ್ದ ವಂಚಕ ಚಾಲಕನನ್ನು ಲಾರಿ ಸಮೇತ ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ
ವಿವರಣೆಗೆ ಬರುವುದಾದರೆ ದೇವನಹಳ್ಳಿ ತಾಲ್ಲೂಕಿನ ಸಿಂಗವಾರ ಗ್ರಾಮದ ರೈತರು ಆಂಧ್ರದ ಲೇಪಾಕ್ಷಿಯಿಂದ ಕುರಿಗೊಬ್ಬರ ತರಿಸಿಕೊಳ್ಳುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಲಾರಿ ಚಾಲಕ ಲಾರಿಯ...
www.karnatakatv.net : ದೇವನಹಳ್ಳಿ : ಪ್ರಸಾದ ತೆಗೆದುಕೊಳ್ಳಲು ದಲಿತ ಬಾಲಕ ದೇವಸ್ಥಾನಕ್ಕೆ ಹೋದಾಗ, ಸರ್ವಣಿಯ ಯುವಕ ಬಾಲಕನ ಮೇಲೆ ಹಲ್ಲೆ ನಡೆಸಿದ ವಿಚಾರಕ್ಕೆ ಸರ್ವಣಿಯ ಯುವಕನನ್ನ ಪ್ರಶ್ನೆ ಮಾಡಿದಕ್ಕೆ ದಲಿತ ಕುಟುಂಬದ ಮೇಲೆ ಮರಾಣಾಂತಿಕ ಹಲ್ಲೆ ಮತ್ತು ಬಾಲಕನ ತಾಯಿಯ ಗುಪ್ತಾಂಗದ ಮೇಲು ಹಲ್ಲೆ ನಡೆಸಿದ್ದಾರೆ, ವಿಶ್ವನಾಥಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು,...