ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...