ಬೆಂಗಳೂರು : ಸತತ ಮೂರು ವರ್ಷಗಳ ರೈತರ ಹೋರಾಟದ ಫಲವಾಗಿ ದೇವನಹಳ್ಳಿ ತಾಲೂಕು ವ್ಯಾಪ್ತಿಯ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಖುದ್ದು ಹೋರಾಟಗಾರರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ರೈತರ ಹಿತ ಕಾಯಲು ಭೂಸ್ವಾಧೀಕ ಪ್ರಕ್ರಿಯೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದರು. ಈ ಮೂಲಕ ರೈತರ ಬೇಡಿಕೆಗೆ ಮಣೆ ಹಾಕಿದ್ದರು....
ಬೆಂಗಳೂರು : ದೇವನಹಳ್ಳಿ ಭೂಸ್ವಾಧೀನದ ವಿರುದ್ಧದ ಹೋರಾಟದಲ್ಲಿ ರೈತರು ಜಯಗಳಿಸಿದ್ದಾರೆ. ಸತತ ಮೂರು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಈ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ ಎಂದು ಘೋಷಿಸಿದ್ದರು. ಆದರೆ ಇದಾದ ಬಳಿಕ ಆಂಧ್ರಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ನಾರಾ ಲೋಕೇಶ್, ರಾಜ್ಯದ ಉದ್ಯಮಿಗಳನ್ನು...
ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ...