ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ನಡೀತಿದೆ. ಇದರ ಬೆನಲ್ಲೇ ಸಿದ್ದರಾಮಯ್ಯ ಸಿಎಂ ಸ್ಥಾನ ಕೆಳೀತಾರಾ ಅನ್ನೋ ಚರ್ಚೆ ನಡೆದಿದೆ. ಅದ್ರಲ್ಲೂ ಮಾಜಿ ಸಿಎಂ ಬೊಮ್ಮಾಯಿ ಸಿಡಿಸಿರೋ ಹೊಸ ಬಾಂಬ್ ಭಾರೀ ಕುತೂಹಲ ಮೂಡಿಸಿದೆ.
ರಾಜ್ಯದ ರಾಜಕೀಯ ಇತಿಹಾಸ ನೋಡಿದಾಗ...
Chitradurga News : ಚಿತ್ರದುರ್ಗದ ಶಿಕ್ಷಣ ಸಂಸ್ಥೆಯಾದ ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ ಮತ್ತು ನರ್ಸಿಂಗ್ ಕಾಲೇಜಿನ 25ನೇ ವರ್ಷದ ಬೆಳ್ಳಿ ಹಬ್ಬ 2023 ಮತ್ತು 25 ನೇ ಬ್ಯಾಚ್ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು.
ಈ ವೇಳೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...