Political News: ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ವಕೀಲ ಜಿ.ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದಲ್ಲಿ, ದೇವರಾಜೇಗೌಡರ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ನನ್ನ ವಿರುದ್ಧ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ದಾಖಲಿಸಿರುವ ಎಫ್‌ಐಆರ್ ರದ್ದು ಮಾಡಬೇಕು ಎಂದು ದೇವರಾಜೇಗೌಡ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ನಾಗಪ್ರಸನ್ನ...
Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾನೂನು ಹೋರಾಟ ನಡೆಸಿ ಹೈಕೋರ್ಟ್‌ನಲ್ಲಿ ಸದಸ್ಯತ್ವ ಅಸಿಂಧುಗೊಳಿಸಿದ್ದ ವಕೀಲ ದೇವರಾಜೇಗೌಡ ಮಾತನಾಡಿದ್ದು, ಪ್ರಕರಣದ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ನಾಳೆ ಅಂತಿಮ ವಿಚಾರಣೆ ನಡೆಯಲಿದೆ ಎಂದಿದ್ದಾರೆ.
ಅಲ್ಲದೇ, ಹೈಕೋರ್ಟ್ ಸಂಸದ ಪ್ರಜ್ವಲ‌್‌ರನ್ನ ಆರು ವರ್ಷ ಅನರ್ಹಗೊಳಿಸಿ ಆದೇಶ ಮಾಡಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...