ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ಕ್ಲೀನ್‌ಚಿಟ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುದ್ರೆ ಒತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ದೊಡ್ಡ ನಿರಾಳತೆಯಾಗಿದೆ. ಇನ್ನು ಲೋಕಾಯುಕ್ತ ಬಿ–ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣಗೆ ಸ್ಪಷ್ಟ ಹಿನ್ನಡೆಯಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ...
ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಎಲ್ಲಾ ನೇಮಕಾತಿ ಅಧಿಸೂಚನೆಗಳಿಗೆ...