ಹಾಸನ: ಹೊಳೆನರಸಿಪುರ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ತಾಲೂಕು ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ ಶ್ರೇಯಸ್‌ಗೆ ತಾಯಿ ಅನುಪಮಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇ.ಹೆಚ್ ಲಕ್ಷ್ಮಣ್ , ಮುಖಂಡ ಪುಟ್ಟರಾಜ್, ಲಕ್ಷ್ಮಣ್ ಸಾಥ್ ನೀಡಿದ್ದಾರೆ. ಸಹಸ್ರಾರು ಕಾರ್ಯಕರ್ತರೊಂದಿಗೆ ರ್ಯಾಲಿಯಲ್ಲಿ ಬಂದ ಶ್ರೇಯಸ್, ಮಾಜಿ ಸಚಿವ ದಿ.ಪುಟ್ಟಸ್ವಾಮಿ ಗೌಡರ ಮೊಮ್ಮಗನಾಗಿದ್ದು, ದೇವೇಗೌಡರ ಎದುರಾಳಿಯಾಗಿದ್ದ.
ನಾಮಪತ್ರ...
ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
ಹಾಸನ : ಹಾಸನದಲ್ಲಿ ಫುಡ್ ಕೋರ್ಟ್ ಉದ್ಘಾಟನೆ ಮಾಡಿದ ಶಾಸಕ ಪ್ರೀತಂಗೌಡ, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಯೋಜನೆಗಳ ಉದ್ಘಾಟನೆ ಶಂಕುಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವುದು ಕಾಮಗಾರಿ ಮುಗಿದಿದೆ ಅದರ ಉದ್ಘಾಟನೆ ಆಗಿದೆ. ಕಾಮಗಾರಿ ಆರಂಭ ಆಗಿರುವ ಯೋಜನೆ ಶಂಕುಸ್ಥಾಪನೆ ಆಗಿದೆ. ಏರ್ ಪೋರ್ಟ್ ಗುದ್ದಲಿ ಪೂಜೆ...
ಜನವರಿ ರಂದು ಹಮ್ಮಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಶ್ರೀ ನಗರದಲ್ಲಿ ಭಾರತ ಐಕ್ಯತೆ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಪಾಲ್ಗೋಳ್ಳುವಂತೆ ಮಾಜಿ ಪ್ರಧಾನಿಗಳಾದ ಹೆಚ್ ಡಿ ದೇವೇಗೌಡ ಅವರ ನೇತೃತ್ವದ ಜೆಡಿಎಸ್ ಗೆ ಆಹ್ವಾನ ನೀಡಿದೆ .
ಆದರೆ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿ ಆರ್ ಎಸ್ ಮತ್ತು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ...
ಹಾಸನ: ಇಂದು ಶುಕ್ರವಾರವಾದ ಕಾರಣ ಮಾಜಿ ಸಚವಿ ಹೆಚ್.ಡಿ.ರೇವಣ್ಣ ಹಾಸನಾಂಬೆಯ ದರ್ಶನ ಮಾಡಿದ್ದಾರೆ. ಇದಾದ ಬಳಿಕ ಮಾತನಾಡಿದ ರೇವಣ್ಣ, ಆ ತಾಯಿ ದಯೆಯಿಂದ ರಾಜ್ಯದ ಜನತೆಗೆ ಒಳ್ಳೆಯದಾಗಬೇಕು. ಒಳ್ಳೆಯ ಮಳೆ, ಬೆಳೆ ಆಗಲಿ, ಎಷ್ಟು ಬೇಕೋ ಅಷ್ಟು ಮಳೆಯಾಗಲಿ . ಜಾಸ್ತಿ ಮಳೆಯಾಗಿ ಬೆಂಗಳೂರು ನಗರದ ಜನತೆಗೆ, ರೈತರಿಗೆ ತೊಂದರೆಯಾಗಿದೆ ಎಂದು ರೇವಣ್ಣ ಹೇಳಿದ್ದಾರೆ.
ಜೆಡಿಎಸ್...
ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ.
ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...
ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ...
ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...