Political News: ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮತ್ತು ಅಮಿತ್ ಶಾ ಸೇರಿ ಹಲವು ಬಿಜೆಪಿ ನಾಯಕರು, ಮತ್ತು ಮೈತ್ರಿ ಪಕ್ಷದ ನಾಯಕರು ಭಾಗಿಯಾಗಿದ್ದರು.
ಇವರೊಂದಿಗೆ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕ ಅಜೀತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ದೇವೇಂದ್ರ ಫಡ್ನವೀಸ್ ಎರಡನೇಯ ಬಾರಿ...
Political News: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ್ದು, ಕಡಿಮೆ ಸೀಟ್ ಗೆದ್ದಿದೆ. ಈ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ, ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.
ಈ ಬಾರಿ ಬಿಜೆಪಿ ಉತ್ತಮ ಸ್ಥಾನ ಗಳಿಸಿಲ್ಲ. ಈ ಕಾರಣಕ್ಕಾಗಿ ತಾನು ತನ್ನ ಗೃಹಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮುಂದಿನ ಬಾರಿ ಚುನಾವಣೆಯಲ್ಲಿ ನಾನು ಸಂಘಟನಾ ಮಟ್ಟದಲ್ಲಿ...
ನಾಗ್ಪುರ: ವಿಧಾನ ಪರಿಷತ್ತಿನ ಪ್ರತಿಪಕ್ಷಗಳ ನಾಯಕರ ವಿರುದ್ಧ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯ ಹೋರಾಟಗಾರನಿಗೆ ಭಾರತ ರತ್ನ ಸಿಗದಿದ್ದರೂ ನಾಯಕರು ಅವರನ್ನು ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ. ವಿವಿಧ ಮಹಾಪುರುಷರ ಬಗ್ಗೆ ಕೆಲವು ನಾಯಕರು ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಚಾರವಾಗಿ ವಿಧಾನ ಪರಿಷತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ದೇವೇಂದ್ರ ಫಡ್ನವೀಸ್...
ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಕುರಿತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ, ರಾಜ್ಯದ ಗಡಿಯಲ್ಲಿರುವ ಕೆಲವು ಗ್ರಾಮಗಳನ್ನು ನೆರೆಯ ರಾಜ್ಯಗಳಿಗೆ ಸೇರಿಸಬೇಕೆಂಬ ಬೇಡಿಕೆಯು ಪಿತೂರಿಯ ಭಾಗವಾಗಿದೆ ಎಂದು ಹೇಳಿದ್ದಾರೆ. ಕೆಲವು ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿಂದಿನದಿನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ...
ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ (Devendra Fadnavis) ಅವರ ಪತ್ನಿ ಅಮೃತಾ ಫಡ್ನವಿಸ್ (Amruta Fadnavis) ಮಹಾರಾಷ್ಟ್ರದ ವಿಕಾಸ್ ಅಗಾಡಿ (Vikas Aghadi) ಸರ್ಕಾರದ ವಿರುದ್ಧ ಇಂದು ಮಾತಿನ ದಾಳಿಯನ್ನು ನಡೆಸಿದ್ದಾರೆ. ಮುಂಬೈನಲ್ಲಿ ಟ್ರಾಫಿಕ್ ಜಾಮ್ (Traffic jam in Mumbai) ನಿಂದಾಗಿ ಶೇಕಡಾ ಮೂರರಷ್ಟು ವಿಚ್ಛೇದನಕ್ಕೆ (divorce) ಕಾರಣವಾಗಿದೆ ಎಂದು ಹೇಳಿದ್ದಾರೆ. ನಾನು...
ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ರಾಜ್ಯಪಾಲರು
ಶಿಫಾರಸು ಮಾಡಿದ್ದಾರೆ. ಯಾರಿಂದಲೂ ಹಕ್ಕು ಮಂಡನೆಯಾಗದ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ
ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಹಾಲಿ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ರಾಷ್ಟ್ರಪತಿಗಳ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ರಾಷ್ಟಪತಿ ಆಳ್ವಿಕೆಗೆ ರಾಮನಾಥ್ ಕೋವಿಂದ್ ಅವರು ಒಪ್ಪಿಗೆಯನ್ನು ನೀಡಿ ಕೇಂದ್ರ ಸಂಪುಟ ಶಿಫಾರಸ್ಸಿಗೆ
ಸಹಿ ಹಾಕಿದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ
ಜಾರಿಯಾಗಲಿದೆ. ರಾಷ್ಟ್ರಪತಿ ಆಡಳಿತ...
International News: ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ನೌಕಾಪಡೆಗೆ ಫ್ರಾನ್ಸ್‌ನಿಂದ 64 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ 26 ರಫೇಲ್ ಸಾಗರ ಯುದ್ಧ ವಿಮಾನಗಳನ್ನು ಖರೀದಿಸುವ ಒಪ್ಪಂದಕ್ಕೆ...