ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್ ಆಕ್ಟೀವ್ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ.
ಈ ಕುರಿತು ಆಂಧ್ರಪ್ರದೇಶದ ಮಾನವ...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...