State News:
ಅರಣ್ಯವನ್ನ ರಕ್ಷಣೆ ಮಾಡಬೇಕಾದ ಅಧಿಕಾರಿ ಅರಣ್ಯ ಸಂಪತ್ತನ್ನ ಲೂಟಿ ಮಾಡಲು ಹೋಗಿ ಅಮಾನತು ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೀಸಲು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಆಲ್ದೂರು ಸಮೀಪದ ಬಸರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅನಿಗನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟೆ ಮರವನ್ನ ಕಡಿದು ಮಾರಾಟ ಮಾಡಿದ್ದ...