ಬೆಂಗಳೂರು : ಕರ್ನಾಟಕ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ಇಂದು ನಿವೃತ್ತರಾಗಿದ್ದಾರೆ. ಅವರು ನಿವೃತ್ತಿಯ ನಂತರ, ಸಿಐಡಿ ಡಿಜಿಪಿ ಎಂ.ಎ. ಸಲೀಮ್ ಅವರನ್ನು ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕ ಮತ್ತು...