State News:
Feb:28: ಸರಕಾರಕ್ಕೆ ಇದೀಗ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸುವಂತಿದೆ.ಹೌದು ರಾಜ್ಯ ಬಿಜೆಪಿಗೆ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸಿದೆ. ಬಿಲ್ಲವರಿಗೆ ನಿಗಮ ಘೋಷಣೆಯಾದ ಬೆನ್ನಲೇ, ಸರ್ಕಾರದ ವಿರುದ್ಧ ಬಂಟರು ಸಮರ ಸಾರಿದ್ದಾರೆ. ಬಿಲ್ಲವರಿಗೆ ನಿಗಮ ಘೋಷಣೆ ಆದ್ರೆ, ಬಂಟವರಿಗೆ ಮಾತ್ರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಬಂಟರು. ಪ್ರತ್ಯೇಕ ನಿಗಮ ಹಾಗೂ 3ಬಿಯಿಂದ 2ಎಗೆ...
ದಕ್ಷಿಣ ಕನ್ನಡ ಕಡಬ ತಾಲೂಕಿನಲ್ಲಿ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವಪ್ಪಿದ ಘಟನೆ ನಡೆದಿದೆ.
ಕಡಬ ತಾಲೂಕಿನ ಕಟ್ರುಪಾಡಿ ಗ್ರಾ.ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸ ಮಠ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್ ಕರುಣಾಕರ ಗೋಗಟೆಯವರು ಧ್ವಜಾರೋಹಣ ಮಾಡಲು ಸಿದ್ಧತೆ ಮಾಡುತ್ತಿದ್ದ ವೇಳೆ ನಿವೃತ್ತ ಸೈನಿಕ ಗಂಗಾಧರ್...