Tumukuru News : ಹುಲಿ ಉಗುರು ಪ್ರಕರಣ ಸಂಬಂಧ ಧನಂಜಯ್ ಗುರೂಜಿಯವರ ಮನೆ ಮೇಲೆ ಅರಣ್ಯಾಧಿಕಾರಿಗಳ ರೇಡ್ ನಡೆದಿದೆ. ಕುಣಿಗಲ್ ತಾಲೂಕಿನ ಬಿದನಗೆರೆ ಮನೆ, ದೇಗುಲದಲ್ಲಿ ಶೋಧ ನಡೆಸಲಾಗಿದೆ. ಮನೆ ಶೋಧ ವೇಳೆ ಧನಂಜಯ್ ಗುರೂಜಿ ಬಳಿಯಿದ್ದ ಹುಲಿ ಉಗುರು ನಾಪತ್ತೆಯಾಗಿದೆ.
ಗುರೂಜಿ ಹುಲಿ ಉಗುರನ್ನು ಎರಡು ವರ್ಷದ ಹಿಂದೆ ಬಿಸಾಡಿದ್ದೇನೆ ಎಂದು ಹೇಳಿದ್ದರು. ಹೀಗಾಗಿ...
ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...
www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು.
2023ರಲ್ಲಿ ರಿಲೀಸ್ ಆದ ಅತ್ಯುತ್ತಮ ಚಿತ್ರಗಳು, ನಟರು,...