2022ರಲ್ಲಿ ನಟ ಧನುಷ್ ನಂ.1..!
ಧನುಷ್ ವರ್ಷದ ಜನಪ್ರಿಯ ಭಾರತೀಯ ತಾರೆಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ನಟ ಧನುಷ್ ಅವರು ಅಟ್ರಾಂಗಿ ರೇ ಸಿನಿಮಾ ಮೂಲಕ ಬಾಲಿವುಡ್ನಲ್ಲಿ ಅಕ್ಷಯ್ ಕುಮಾರ್ ಹಾಗೂ ನಟಿ ಸಾರಾ ಅಲಿ ಖಾನ್ ಜೊತೆಗೂ ತೆರೆ ಹಂಚಿಕೊಂಡಿದ್ದರು.
2022 ರಲ್ಲಿ 5 ಬೆಸ್ಟ್ ಪ್ರಾಜೆಕ್ಟ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್‌ನ 'ದಿ ಗ್ರೇ ಮ್ಯಾನ್' ಮತ್ತು ತಮಿಳಿನಲ್ಲಿ ಬಿಡುಗಡೆಯಾದ...