ಧನುಷ್ ಮತ್ತು ಐಶ್ವರ್ಯಾ ದಂಪತಿ ವಿಚ್ಛೇದನ ಪಡೆಯುತ್ತಿರುವುದಾಗಿ ಬಹಿರಂಗ ಪಡಿಸುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದರು. 2004ರಲ್ಲಿ ಧನುಷ್ ಮತ್ತು ಐಶ್ವರ್ಯಾ ದಾಂಪತ್ಯಕ್ಕೆ ಕಾಲಿಟ್ಟರು. ಈ ದಾಂಪತ್ಯಕ್ಕೆ ಯಾತ್ರಾ ಮತ್ತು ಲಿಂಗ್ ಎಂಬ ಇಬ್ಬರೂ ಗಂಡು ಮಕ್ಕಳಿದ್ದಾರೆ
ಚೆನ್ನೈನ ಪೋಯಿಸ್ ಗಾರ್ಡನ್ನಲ್ಲಿ ಕಾಲಿವುಡ್‌ನ ಅನೇಕ ಸಿನಿಮಾ ಗಣ್ಯರ ಮನೆಗಳಿವೆ. ವಿಶೇಷ ಎಂದರೆ ಸೂಪರ ಸ್ಟಾರ್ ರಜನಿಕಾಂತ್...