Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ. ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್...
ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ.
ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...
ಇತ್ತೀಚೆಗೆ ರಿಲೀಸ್ ಆಗಿ ಸೂಪರ್‌ಹಿಟ್ ಆಗಿ ಮುನ್ನುಗ್ತಿರೋ ಬೈಟು ಲವ್ ಚಿತ್ರತಂಡ ಮತ್ತಷ್ಟು ಸಿಹಿ ಸಂಭ್ರಮದ ಸುದ್ದಿ ಕೊಟ್ಟಿದೆ. ಯಶಸ್ವಿಯಾಗಿ ಮೂರನೇ ವಾರದತ್ತ ಮುನ್ನುಗ್ತಿರೋ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುತ್ತಿದೆ. ಕಲರ್‌ಫುಲ್ ಅಂಶಗಳ ಜೊತೆ ಒಳ್ಳೆಯ ಕಥೆಯ ಮೂಲಕವೂ ಮೋಡಿ ಮಾಡಿದ್ದ ಚಿತ್ರದಲ್ಲಿ ಲೀಲು-ಬಾಲು ಜೋಡಿ ಬಲು ಇಷ್ಟವಾಗಿತ್ತು. ಇಡೀ ಚಿತ್ರವನ್ನು...
ಬೈ ಟು ಲವ್ (bytwo love) ಚಿತ್ರದಲ್ಲಿ ಮಗುವಿನ ಜೊತೆ ನಟಿಸಿರೋ ಶ್ರೀಲೀಲಾ (Sreeleela), ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮತ್ತು ಮಾತೃ ಶ್ರೀಮನೋವಿಕಾಸ ಕೇಂದ್ರದಲ್ಲಿ ಆ ಮಕ್ಕಳನ್ಮ ಕಂಡೊಡನೆ ಶ್ರೀಲೀಲಾ ಅಕ್ಷರಶಃ ಭಾವುಕರಾದ್ರು, ಜೊತೆಗೆ ಇಬ್ಬರು ಮಕ್ಕಳನ್ನ ದತ್ತು ಪಡೆದು ಇತರರಿಗೆ ಮಾದರಿಯಾಗಿದ್ದಾರೆ. 8 ತಿಂಗಳ ಮಗು 'ಗುರು' ಹಾಗೂ ಶೋಭಿತ ಅನ್ನೋ...
ಮೊದಲ ಬಾರಿಗೆ ಡಬ್ಬಿಂಗ್ (Dubbing) ಮಾಡಿರೋ ಶ್ರೀಲೀಲಾ (Srileela), ಚೊಚ್ಚಲ ಪ್ರಯತ್ನದಲ್ಲೇ ಶಹಬಾಸ್ ಎನ್ನಿಸಿಕೊಂಡಿದ್ದಾರೆ. ಸಾಧುಕೋಕಿಲಾರ ಲೂಪ್ ಸ್ಟುಡಿಯೋದಲ್ಲಿ (Sadhuokila's Loop Studio) ಬೈಟು ಲವ್ ಚಿತ್ರದ ಡಬ್ಬಿಂಗ್ ಮಾಡಿ ಮುಗಿಸಿದ್ದು, ಚಿತ್ರತಂಡ ಇಂದು ರಿಲೀಸ್ ಡೇಟ್ (Release date) ನ ಕೂಡ ಅನೌನ್ಸ್ (Announced) ಮಾಡಿದೆ. ಅಂದ್ಹಾಗೆ ಧನ್ವೀರ್(Dhanveer), ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ, ಹರಿ...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...