Film News : ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟನೆಯ ಬಹುನಿರೀಕ್ಷಿತ ವಾಮನ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ವಾ..ವಾ..ವಾ..ವಾಮನ ಅಂತಾ ಬಜಾರ್ ಹುಡ್ಗ ಮಾಸ್ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಬರೆದಿರುವ ಸಾಹಿತ್ಯದ ಹಾಡಿಗೆ ಶಶಾಂಕ್ ಶೇಷಗಿರಿ ಧ್ವನಿಯಾಗಿದ್ದು, ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ...
Film News:
ಡಿಬಾಸ್ ದರ್ಶನ್ ಹಾಗು ಬಜಾರ್ ಹುಡುಗ ಧನ್ವೀರ್ ಗೌಡ ಸಂಬಂಧದ ಬಗ್ಗೆ ಹೇಳೋದೆ ಬೇಕಿಲ್ಲ.ಆದ್ರೆ ಇಲ್ಲಿ ಮತ್ತೆ ಧನ್ವೀರ್ ದರ್ಶನ್ ಸ್ನೇಹಕ್ಕೆ ಸಾಕ್ಷ್ಯವೊಂದು ಸಿಕ್ಕಿದೆ. ಇದರಿಂದಾಗಿ ಕರುನಾಡೇ ಖುಷಿ ಪಟ್ಟಿದೆ. ಹಾಗಿದ್ರೆ ಏನದು ಸಂಬಂಧದ ಮತ್ತೊಂದು ಮೆಲುಕು ಇಲ್ಲಿದೆ ಕಂಪ್ಲೀಟ್ ಕಹಾನಿ…
ಡಿಬಾಸ್ ದರ್ಶನ್ ಹಾಗು ಧನ್ವೀರ್ ಗೌಡ ಅವಿನಾಭಾವ ಸಂಬಂಧದ ಬಗ್ಗೆ ಹೇಳೋದೇ...
Film News:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ವಭಾವನೆ ಹಾಗೆ ತಾನು ಬೆಳೆದು ತನ್ನ ಜೊತೆ ಇರುವವರನ್ನು ಬೆಳೆಸುವಂತಹ ಗುಣ. ಬೆನ್ನು ತಟ್ಟಿ ಬಾನೆತ್ತರಕ್ಕೆ ಅವರನ್ನು ಬೆಳೆಸುತ್ತಾರೆ ಡಿ ಭಾಸ್. ಇಲ್ಲೂ ಅಂತಹ ಸಪರ‍್ಟೀವ್ ಸನ್ನಿವೇಶ ನಡೆದಿದೆ. ಆದ್ರೆ ಇಲ್ಲಿ ಬಜಾರ್ ಹುಡ್ಗ ದರ್ಶನ್ ಕಾಲಿಗೆ ಬಿದ್ದಿದ್ದಾರೆ.
ದರ್ಶನ್ ಹಾಗೂ ಧನ್ವೀರ್ ನಡುವೆ ಗುರು ಶಿಷ್ಯರ ಬಾಂಧವ್ಯ ಇದೆ....
Film News:
ಕೈವ... ಜಯತೀರ್ಥ ನಿರ್ದೇಶನದ ಸಿನಿಮಾ. ಧನ್ವೀರ್ ನಾಯಕ ನಟನಾಗಿ ಅಭಿನಯಿಸ್ತಿರೋ ಚಿತ್ರ.
ಅಭುವನಸ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾಗ್ತಿದೆ. ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿರೋ ಗೆಸ್ ಲುಕ್ ಚಿತ್ರದ ಮೇಲೆ ವಿಶೇಷ ಕುತೂಹಲ ಹುಟ್ಟಿಸ್ತಿದೆ.
ಹಲವು ಪ್ರಶ್ನೆಗಳನ್ನ ಹುಟ್ಟಿಸಿದ ಕೈವ ಗೆಸ್ ಲುಕ್..!
ಕೈವ 1983 ಅನ್ಮೋ ಟ್ಯಾಗ್ ಕೊಟ್ಟಿರೋ ಈ ಚಿತ್ರದ ಟೈಟಲ್ ಹಾಗೂ...
Film news:
ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ...
ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್, ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...
Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...