ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇರುವಾಗ್ಲೇ, ಕೇಂದ್ರ ಸಚಿವ ಸಚಿವ ಪ್ರಹ್ಲಾದ್ ಜೋಶಿ ಬಿಗ್ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸಿದ್ದರಾಮಯ್ಯ ಸಿಎಂ ಆಗಲು ಬಿಡಲ್ಲ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಏನೂ ಸರಿಯಿಲ್ಲ....
ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ....
ಧಾರವಾಡ: ಶಾಂತಿಯ ತೋಟ ಎನ್ನುವ ಹೆಸರು ಹೊಂದಿರುವ ಜಿಲ್ಲೆಯಲ್ಲಿ ಕೆಲ ವರ್ಷಗಳ ಹಿಂದೆ ಸಿಮಿ ಉಗ್ರ ಸಂಘಟನೆ ಕಾರ್ಯಕರ್ತರು ಬಂಧಿತರಾಗಿದ್ದರು. ಅದಾದ ಬಳಿಕ ಐಸಿಸ್ ಉಗ್ರನೊಬ್ಬ ಧಾರವಾಡ ದಲ್ಲಿ ಆರು ತಿಂಗಳ ಕಾಲ ನೆಲಸಿದ್ದ ಎನ್ನುವುದು ಕೂಡ ಬಹಿರಂಗವಾಗಿತ್ತು. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ.
ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ...
ಧಾರವಾಡ : ಗ್ರಾಹಕರ ಮನೆ ಬಾಗಿಲಿಗೆ ಸೇವೆ ಒದಗಿಸುವ ಪ್ಲಿಪ್ ಕಾರ್ಟ್ ಕಂಪನಿಯಿಂದ ಗ್ರಾಹಕರಿಗೆ ಸೇವಾ ನ್ಯೂನತೆ ಉಂಟಾಗಿದೆ. ಇದರಿಂದ ಮಾನಸಿಕವಾಗಿ ಹಿಂಸೆ ಅನುಭವಿಸಿದ ಪ್ಲಿಪ್ ಕಾರ್ಟ್ ಅನುಭೋಗಿ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದಾರೆ. ಸರಿಯಾಗಿ ತನಿಖೆ ನಡೆಸಿದ ಆಯೋಗ ತೀರ್ಪು ನೀಡಿ ಗ್ರಾಹಕರಿಗೆ ಪರಿಹಾರ ಒದಗಿಸುವಂತೆ ಕಂಪನಿಗೆ ದಂಡ ವಿಧಿಸಿದೆ.
ತಾಲೂಕಿನ ಖಾನಾಪೂರ ಮ....
ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ.
ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...
ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ.
ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...
ಧಾರವಾಡ :ಸರ್ಕಾರಿ ಕೆಲಸ ದೇವರ ಕೆಲಸ ಅನ್ನೋ ಮಾತಿದೆ. ಆದ್ರೆ ಧಾರವಾಡ ಮಿನಿ ವಿಧಾನಸೌಧದಲ್ಲಿ ಮಾತ್ರ ಇದಕ್ಕೆ ವಿರುದ್ಧ. ಇಲ್ಲಿ ಹಣ ನೀಡಿದ್ರೆ ಮಾತ್ರ ಕೆಲಸ ಆಗುತ್ತೆ, ಇಲ್ಲ ಅಂದ್ರೆ ನಾಳೆ ಬನ್ನಿ ಅಂತ ಕಥೆ ಹೇಳಿ ಕಳುಹಿಸುತ್ತಾರೆ.
ಇನ್ನು ಜಾಸ್ತಿ ಮಾತಾಡಿದ್ರೆ ಮುಗೀತು ಏನ ಆದರೂ ಹೇಳಿ ಕಳಿಸಿ ಬಿಡ್ತಾರೆ. ಇತ್ತ ಜಿಲ್ಲಾಡಳಿತ ಸಹ...
ಧಾರವಾಡ: ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಕೊಡಲಾಯಿತು. ಹೆಬ್ಬಳ್ಳಿ ಗ್ರಾಮ ಪಂಚಾಯತ ಸಭಾಭವನದಲ್ಲಿ ಇಂದು ಬೆಳಿಗ್ಗೆ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ಸರಕಾರದ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲಿಂ ಅಹ್ಮದ ಹಾಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಿಇಓ ಸ್ವರೂಪ ಟಿ.ಕೆ., ಗ್ರಾಮ ಪಂಚಾಯತ್ ಅಧ್ಯಕ್ಷ ನಿಂಗಪ್ಪ ಮೊರಬ ಹಾಗೂ ಸದಸ್ಯರು ದೀಪ...
ಹುಬ್ಬಳ್ಳಿ: ಜುಲೈ 14 ರಂದು ಚಂದ್ರಯಾನ-3 ವಿಕ್ರಮ್ ನ್ನು ಇಸ್ರೋ ಲಾಂಚ್ ಮಾಡಿದ್ದು, ಇಂದು ಆಗಸ್ಟ್ 23 ರಂದು ಸಾಯಂಕಾಲ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ-3 ವಿಕ್ರಮ್ ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಪತ್ರಕರ್ತರು ಪಟಾಕಿ ಸಿಡಿಸಿ, ಘೋಷಣೆ ಕೂಗುತ್ತ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ವರದಿಗಾರ ಪರಶುರಾಮ...
ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಇಂದು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಭವನದಲ್ಲಿ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆ ಕುರಿತಂತೆ ಬೆಳಗಾವಿ ಕಂದಾಯ ವಿಭಾಗದ ಸಾಹಿತಿಗಳು ಮತ್ತು ಕಲಾವಿದರುಗಳ ಜೊತೆ ಸಮಾಲೋಚನಾ ಸಭೆಯನ್ನು ನಡೆಸಿದರು.
ಅದಕ್ಕೂ ಮುನ್ನ ಕರ್ನಾಟಕ ಸಂಘದ ಆವರಣದಲ್ಲಿದ್ದ...
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ...