ಧಾರವಾಡದಲ್ಲಿ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗಳಿಗೆ ಪ್ರವೇಶದ ಮೇಲೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಧಾರವಾಡ ಹೈಕೋರ್ಟ್ ಪೀಠ ತೆರವು ಮಾಡಿದೆ. ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನವೆಂಬರ್ 5ರಿಂದ 7ರವರೆಗೆ ಸ್ವಾಮೀಜಿಗಳ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ನಡೆಯಬೇಕಾಗಿತ್ತು. ಆದರೆ ಧಾರವಾಡ ಜಿಲ್ಲಾಡಳಿತದಿಂದ, ಸ್ವಾಮೀಜಿಗಳ ಜಿಲ್ಲೆ ಪ್ರವೇಶಕ್ಕೆ ಸಂಪೂರ್ಣ ತಡೆ ಆದೇಶ ಹೊರಡಿಸಿತ್ತು. ಈ...
ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು.
ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...
ಧಾರವಾಡ: ಕಾವೇರಿ ವಿವಾದದ ಕುರಿತು ಇಂದು ರಾಜ್ಯಾದ್ಯಂತ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದು ಧಾರವಾಡದಲ್ಲಿ ಮಾತ್ರ ಇಂದು ಬೆಳಿಗ್ಗೆಯಿಂದ ನೀರಸ ಪ್ರಿತಿಕ್ರಿಯೆ ವ್ಯಕ್ತವಾಗುತ್ತಿದೆ. ಆದರೆ ಕೇವಲ ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೋರಾಟ ನಡೆಸುತ್ತಿದ್ದಾರೆ.
ಇಂದು ಬೆಳಿಗ್ಗೆಯಿಂದ ಧಾರವಾಡದಲ್ಲಿ ಎಂದಿನಂತೆ ನಗರದಲ್ಲಿ ಬಸ್ ,ಆಟೊ ಸಂಚಾರಿಸುತ್ತಿದ್ದು ಶಾಲಾ ಕಾಲೇಜುಗಳು ಸರ್ಕಾರಿ ಕಚೇರಿಗಳು ಕೆಲಸ ನಡೆಸುತ್ತಿದೆ.ಇನ್ನು ಧಾರವಾಡದ...
ಧಾರವಾಡ: ಒಂದು ಕಡೆ ಬರಗಾಲ, ಮತ್ತೊಂದೆಡೆ ಸಾಕು ಪ್ರಾಣಿಗಳಿಗೆ ತಿನ್ನಲು ಮೇವಿಲ್ಲ ಇದರಿಂದ ರೋಸಿಹೋದ ರೈತ ಸಂತೆಯಲ್ಲಿ ಹಸುಗಳನ್ನು ಮಾರಲು ಹೊರಟರೆ ಕೊಳ್ಳವವರಿಲ್ಲ ಎಂದು ರೈತ ತಲೆಮೇಲೆ ಕೈ ಇಟ್ಟು ಕುಳಿತಿದ್ದಾನೆ.
ಸಕಾಲಕ್ಕೆ ಮಳೆಯಾಗದ ಕಾರಣ ಭೂಮಿ ಬರಡಾಗಿ ಹಸಿರು ಮರೆಯಾಗಿ ಸಾಕು ಪ್ರಾಣಿಗಳಿಗೆ ತಿನ್ನಲು ಮೇವು ಇಲ್ಲವಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ...
ಹುಬ್ಬಳ್ಳಿ: ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಇಂದು ರೈತರ ಬೇಡಿಕೆಗಳು ಈಡೇರಿಕೆ ಕುರಿತು ರಾಜ್ಯ ಮತ್ತು ಕೆಂದ್ರ ಸರಕಾರಕ್ಕೆ ಬಿಸಿ ಮುಟ್ಟಿಸಲು ಪ್ರತಿಭಟನೆಯ ಮೂಲಕ ಕುಂದಗೋಳ ಬಂದ್ ಗೆ ರೈತರು ಕರೆ ನೀಡಿದ್ದಾರೆ.
ರೈತರೇ ದೇಶದ ಬೆನ್ನಲುಬು ಅಂತಾರೆ, ಆದರೆ ಅದೇ ರೈತ ಸಂಕಷ್ಟದಲ್ಲಿರುವಾಗ ಯಾವ ಸರ್ಕಾರವು ಸರಿಯಾಗಿ ಸ್ಪಂದಿಸುವುದಿಲ್ಲ. ಮಳೆಗಾಲದಲ್ಲಿ ಸಕಾಲಕ್ಕೆ ಮಳೆ...
ಧಾರವಾಡ: ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಲೋಕ ಕಲ್ಯಾಣಾರ್ಥವಾಗಿ ಧಾರವಾಡದ ಕಿರಣ ಗೆಳೆಯರ ಬಳಗದ ಸುಮಾರು 40ಕ್ಕೂ ಹೆಚ್ಚು ಸದಸ್ಯರು ಹುಬ್ಬಳ್ಳಿಯ ಸಿದ್ಧಾರೂಢರ ಮಠಕ್ಕೆ ಭಾನುವಾರ ಪಾದಯಾತ್ರೆ ಕೈಗೊಂಡು ಸೋಮವಾರ ಬೆಳಿಗ್ಗೆ ವಿಶೇಷ ಅಭಿಷೇಕ ಮಾಡಿಸಿದರು.
ಪಾದಯಾತ್ರೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಹುಬ್ಬಳ್ಳಿಯ ಉಣಕಲ್ ಬಳಿ ಸ್ವಾಗತಿಸಿ ಶುಭಕೋರಿದರು. ಭಾನುವಾರ ಸಂಜೆ 7.15ರ ಸುಮಾರಿಗೆ...
ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ.
ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...
ಧಾರವಾಡ: ಶಾಸಕ ಬಸವರಾಜ್ ರಾಯರೆಡ್ಡಿ ಸಿಡಿದೆದ್ದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ನಮ್ಮ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ದೂರಿದ್ದರು. ಆದರೆ, ಇದೀಗ ಬಸವರಾಜ್ ರಾಯರೆಡ್ಡಿ ನಿವಾಸಕ್ಕೆ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಎಂ.ಸಿ ಸುಧಾಕರ್ ಭೇಟಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಟಿವಿ ಜೊತೆ ಮಾತಾಡಿದ ಬಸವರಾಜ್ ರಾಯರೆಡ್ಡಿ, ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ....
ಧಾರವಾಡ; ಬಿಜೆಪಿಯವರು ಚಾರ್ಜ್‌ಶೀಟ್ ಮಾಡಿದ್ದಾರೆ. ಅದಕ್ಕಿಂತ ಮೊದಲು ಮೊದಲು ವಿರೋಧ ಪಕ್ಷದ ನಾಯಕರನ್ನು ನೇಮಿಸಿ ವಿರೋಧ ಪಕ್ಷದ ನಾಯಕರಿಲ್ಲದೇ ಇರೋದು ಇತಿಹಾಸದಲ್ಲಿ ಮೊದಲು ಎಂದು ಬಿಜೆಪಿ ವಿರುದ್ದ ಲೇವಡಿ ಮಾಡಿದರು.
ನೀವು ಚರ್ಚೆಗೂ ಸಹ ಬರುತ್ತಿಲ್ಲ. ಆದರೆ ನಾವು ಹೇಳಿದಂತೆ ನಡೆದಿದ್ದೇವೆ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದೇವು ತಪ್ಪು ಮಾಡಿದವರ ವಿರುದ್ಧ ಕ್ರಮವನ್ನು ಕೈಗೊಳ್ಳುತ್ತೇವೆ...
ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು.
ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು....
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...