Tuesday, March 17, 2026

dharawad district

Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!

ಧಾರವಾಡ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಧಾರವಾಡ ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆ ಇರುವ ಒಟ್ಟು 4,04,848 ಪಡಿತರ ಕಾರ್ಡ್‍ಗಳ ಪೈಕಿ ಅದರಲ್ಲಿ 3,40,199 ಫಲಾನುಭವಿಗಳು (ಶೇ.84) ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಆಗಸ್ಟ...

Shankar Patil Munenakoppa: ಮಹತ್ವದ ತಿರುವು ಪಡೆಯಲಿದೆಯಾ ಮುನೇನಕೊಪ್ಪ ಸುದ್ದಿಗೋಷ್ಠಿ.?

ಹುಬ್ಬಳ್ಳಿ  : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆಪರೇಶನ್ ಹಸ್ತ ಪ್ರಾರಂಭಿಸಿದ್ದು ಅದಕ್ಕಾಗಿ ವಿಪಕ್ಷ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಕಲ ಸಿದ್ದತೆಯನ್ನು ನಡೆಸುತ್ತಿರುವ ಬೆನ್ನಲ್ಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯಿಂದ ಇಬ್ಬರು  ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.ಬಹುಶಃ  ಆ...

Savadatti: ಡೆತ್ ನೋಟ್ ಬೆರೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ, ಏನಿದೆ ಕಾರಣ ಅದರಲ್ಲಿ.!

ಧಾರವಾಡ: ಆಸ್ಟ್ರೇಲಿಯಾದಿಂದ ಬಂದು ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಧಾರವಾಡದ ಮಹಿಳೆ ಬರೆದಿಟ್ಟಿದ್ದ ಡೆತ್ ನೋಟ್ ಇದರಲ್ಲಿ ತಾನು ಅನುಭವಿಸಿದ್ದ ನೋವನ್ನು ವಿವರವಾಗಿ ಬರೆದಿದ್ದಾರೆ. ಮಹಿಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಗ್ ಟ್ಟೀಸ್ಟ್ ಸಿಕ್ಕಿದೆ. ಡೆತ್ನೋಟ್‌ನಲ್ಲಿ ತಮ್ಮ ನೋವುನ್ನು ತೋಡಿಕೊಂಡಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಆಗಸ್ಟ್...

Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!

ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ‌ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು. 13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು...

Eye Donate: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ದಾನ: ದುಃಖದ ನಡುವೆ ಕುಟುಂಬಸ್ಥರ ಮಾನವೀಯತೆ..!

ಧಾರವಾಡ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಧಾರವಾಡದಲ್ಲಿ ನಡೆದಿದೆ. ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಮಾರುಕಟ್ಟೆಯಿಂದ‌ ಮನೆ ಕಡೆಗೆ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ನಗರದ ಸಂಗೊಳ್ಳಿ ರಾಯಣ್ಣ ಬಡಾವಣೆಯ ನಿವಾಸಿ ಚೆನ್ನಬಸಪ್ಪ ಶಿವಪ್ಪ ಹುಲ್ಲಲ್ಲಿ (35) ಸಾವನ್ನಪ್ಪಿದ್ದರು. ಇವರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಮಕ್ಕಳನ್ನು ಬೈಕಿನಲ್ಲಿ...

Dr. BR Ambedkar: ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ನಿಮಿತ್ತ ಊರಿನಲ್ಲಿ ಹಬ್ಬದ ವಾತಾವರಣ :

ಧಾರವಾಡ : ಜಿಲ್ಲೆಯ ತಡಕೋಡ ಗ್ರಾಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.  ಕಾರ್ಯಕ್ರಮಕ್ಕೆ ಜಿಲ್ಲೆಯ ನಾಯಕರು ರಾಜಕೀಯ ಬದಿಗಿಟ್ಟು ಒಂದಾಗಿರುವುದು ಕಂಡು ಬಂತು.‌ ಮಾಜಿ‌ ಸಚಿವ ಆಲ್ಕೋಡ ಹನುಮಂತಪ್ಪ, ಬಿಜೆಪಿ ನಾಯಕಿ ಸವಿತಾ ಅಮರಶೆಟ್ಟಿ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶ್ರೀಮತಿ ಶಿವಲೀಲಾ...

 Dharawad: ಆಸ್ಪತ್ರೆಯಲ್ಲಿ ಸತ್ತಿದ್ದ ಬಾಲಕ, ಸ್ಮಶಾನದಲ್ಲಿ ಜೀವಂತ.

ಧಾರವಾಡ:  ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಅಚ್ಚರಿಯ ಘಟನೆ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎನ್ನುವ ಪುಟ್ಟು ಬಾಲಕ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ . ಈತನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಹೃದಯ ಬಡಿತವನ್ನು ನಿಲ್ಲಿಸಿತ್ತು. ಪೋಷಕರು ಮೃತಪಟ್ಟಿದ್ದಾನೆಂದು ಖಚಿತಪಡಿಸಿದ ನಂತರ ಬಾಲಕನ...

Santosh lad: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವ ಷಡ್ಯಂತ್ರ ಮಾಡ್ತಾರೆ.

ಧಾರವಾಡ:ಬಿಜೆಪಿ ನಾಯಕರಿಗೆ ಹೇಳಿಕೊಳ್ಳುವ ಕೆಲಸ ಏನು ಇಲ್ಲಾ. ಹೀಗಾಗಿ ರಾಜ್ಯ ಕಾಂಗ್ರೆಸದ ಬಗ್ಗೆ ಟೀಕೆ ಕಾಂಟವರ್ಸಿ ಮಾಡುತ್ತಾ ಕಾಲಹರಣ ಮಾಡ್ತಾ ಇದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ರು. ಯಾತ್ನಾಳ ಅವರು ಸರ್ಕಾರ ಕೆವಲ 6 ತಿಂಗಳು ಇರ್ತಾರೆ ಅಂತೀದಾರೆ. ಅವರ ಭವಿಷ್ಯವಾಣಿ ಅವರಿಂದಲೇ ಕೇಳಬೇಕು. ಬಿಜೆಪಿ ನಾಯಕರು ಹತಾಶೆಯಾಗಿ ಹೋಗಿದ್ದಾರೆ...

Dharawad: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ:

ಧಾರವಾಡ:ನಗರದಲ್ಲಿ ಜಿಲ್ಲಾ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ  77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ  ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ಜರುಗಿಸಿದರು. ಧ್ವಜಾರೋಹಣ ಕಾರ್ಯಕ್ರಮ ಮುಗಿದ ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಹಾಗೂ ಪೊಲೀಸ್ ಸಿಬ್ಬಂಧಿಗಳಿಂದ ಪಥ ಸಂಚಲನ ನಡೆಸಿದರು. ಹಾಗೂ ಗೃಹ ರಕ್ಷಕದಳ ಮತ್ತು ಅಗ್ನಿ ಶಾಮಕ ದಳ...

Muttiah Muralitharan: ಧಾರವಾಡದಲ್ಲಿ ಉದ್ಯಮಕ್ಕೆ ‌ಮುಂದಾದ ಸ್ಪಿನ್ ಮಾಂತ್ರಿಕ

ಜಿಲ್ಲಾ ಸುದ್ದಿ: ಕ್ರಿಕೆಟ್ ಲೋಕದ ಸ್ಪಿನ್ ದಿಗ್ಗಜ ತನ್ನ ವಿಶಿಷ್ಟವಾದ ಶೈಲಿ ಬೌಲಿಂಗ್‌ನಿಂದ ಖ್ಯಾತ ಬ್ಯಾಟ್ಸ್‌ಮನ್ ಗಳನ್ನು ವಿಕೆಟ್ ಪಡೆದುಕೊಳ್ಳುತ್ತಿದ್ದ ಶ್ರೀಲಂಕಾದ ಮುತ್ತಯ್ಯ ಮುರಳಿಧರ ವಿದ್ಯಾಕಾಶಿ ಧಾರವಾಡದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟರ್‌ಗಳು ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಮೇಲೆ ಅನೇಕರು ಕೋಚ್ ಇಲ್ಲವೇ ಬೇರೆ ಬೇರೆ ಜವಾಬ್ದಾರಿಗಳನ್ನು ವಹಿಸಿಕೊಂಡು ಕ್ರಿಕೆಟ್ಗಾಗಿಯೇ ಮುಡಿಪಾಗಿ ಬಿಡ್ತಾರೆ....
- Advertisement -spot_img

Latest News

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ...
- Advertisement -spot_img