ಧಾರವಾಡ: ಈ ಬಾರಿ ರಾಜ್ಯದಲ್ಲಿ ಭಾರೀ ಬರಗಾಲ ಎದುರಾಗಿದೆ. ಮುಂಗಾರು ವೈಫಲ್ಯದ ಬಳಿಕ ಹಿಂಗಾರು ವೈಫಲ್ಯ ಆಗೋ ಎಲ್ಲ ಲಕ್ಷಣಗಳು ಈಗಾಗಲೇ ಕಂಡು ಬಂದಿವೆ. ಇದಕ್ಕೆ ಧಾರವಾಡ ಜಿಲ್ಲೆ ಕೂಡ ಹೊರತಾಗಿಲ್ಲ. ಇದೇ ವೇಳೆ ಜಿಲ್ಲೆಯ ರೈತರಿಗೆ ಗಾಯದ ಮೇಲೆ ಬರೆ ಎಳೆಯುವಂಥ ಘಟನೆಗಳು ನಡೆಯುತ್ತಿವೆ. ಇದುವರೆಗೂ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳು...
ಧಾರವಾಡ : ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯ ಇಂದು ಇರುವ ಹಿನ್ನೆಲೆ, ಧಾರವಾಡದ ಯುವ ಡ್ಯಾನ್ಸ್ ಅಕಾಡೆಮಿಯ ಮಕ್ಕಳು ಡ್ಯಾನ್ಸ್ ಮಾಡುವ ಮೂಲಕ ಭಾರತ ತಂಡಕ್ಕೆ ಶುಭ ಹಾರೈಸಿದರು.
ಭಾರತ ಹಾಗೂ ಪಾಕಿಸ್ತಾನ ಪಂದ್ಯ ಒಂದು ವಾರ್ ಇದ್ದಂತೆ ಹೀಗಾಗಿ ಈ ವಾರ್ ನಲ್ಲಿ ಭಾರತ ಗೆಲ್ಲೋದು ಪಕ್ಕಾ ಖಚಿತ ಎಂದು ತಮ್ಮ ಅಭಿಪ್ರಾಯ...
ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ.
ಸವದತ್ತಿ ರಸ್ತೆ, ಸಪ್ತಾಪುರ, ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...
ಧಾರವಾಡ : ರಾಜ್ಯದಲ್ಲಿ ವಿದ್ಯುತ್ ಕೊರತೆ ಎದ್ದು ಕಾಣುತ್ತಿದ್ದು ಸರಿಯಾಗಿ ಕರೆಂಟ್ ಬರದ ಕಾರಣ ರೈತರು ತಮ್ಮ ಜಮೀನುಗಳಿಗೆ ಸರಿಯಾಗಿ ಪಂಪ್ ಸೆಟ್ ಮೂಲಕ ನೀರನ್ನು ಹರಿಸುವಲ್ಲಿ ವಿಫಲರಾಗುತ್ತಿದ್ದಾರೆ. ಹಾಗಾಗಿ ಬೆಳೆಗಳು ಒಣಗಿ ಹೋಗುತ್ತಿವೆ ಇದರಿಂದ ಆತಂಕಕ್ಕೆ ಒಳಗಾದ ರೈತರು ಕೆಇಬಿ ಅಧಿಕಾರಿಗಳ ವಿರುದ್ದ ತಿರುಗಿ ಬಿದ್ದಿದ್ದಾರೆ.
ಧಾರವಾಡ ಮತ್ತು ಬೆಳಗಾವಿ ರಸ್ತೆಯಲ್ಲಿರುವ ಹೆಸ್ಕಾಂ ವಿದ್ಯುತ್...
ಧಾರವಾಡ: ಈಗಾಗಲೆ 2016 ಜೂನ್ 15 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷಿ ನಾಶದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯ ಯೊಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ.
ಈಗಾಗಲೇ ಸಿಬಿಐ ತನಿಖೆಯಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಇವರು ಈಗ ಜಿಲ್ಲಾ...
ಧಾರವಾಡ: ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಜೀವ ವಿಮಾ ಪಾಲಿಸಿ ಮಾಡಿಸಿದ್ದರು. 31 ಜನವರಿ 2019 ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು ಜೀವ ವಿಮೆ ಪಾಲಿಸಿಯಲ್ಲಿ ನಾಮಿನಿಗಾಗಿ ತನ್ನ ಅಣ್ಣನ ಮಗಳಾದ ಅರ್ಚನಾ ಹೆಸರನ್ನು ನೊಂದಣಿ ಮಾಡಿದ್ದರು ಅದರಂತೆ ಮರಣಾ ನಂತರ ಅರ್ಚನಾ ವಿಮಾ ಹಣಕ್ಕಾಗಿ ಅರ್ಜಿ ಸಲ್ಲಿಸಿದ್ದರು ಆದರೆ...
ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಕೃಷಿ ಮೇಳವನ್ನು ಹಮ್ಮಿಕೊಂಡಿದ್ದು ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟನೆ ಜರುಗಿಸಿದರು.
ಧಾರವಾಡದ ಕೃಷಿ ವಿವಿಯ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು ಇದೇ ವೇಳೆ ಸಿಎಂ ಅವರು ಫಲ ಪುಷ್ಪ ಮತ್ತು ಕಿರೀಟ ಪ್ರಪಂಚ ಪ್ರದರ್ಶನ ಉದ್ಘಾಟನೆ ಮಾಡಿದರು. ಉದ್ಘಾಟನೆಯ ನಂತರ ಮುಖ್ಯ ವೇದಿಕೆಗೆ ತೆರಳಿದರು.
ಇನ್ನು ...
ಧಾರವಾಡ : ಬೀಸುಗೋಲಿನಿಂದ ತೆಂಗಿನಕಾಯಿ ಹರಿಯುವ ವೇಳೆ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೊಗೇನರ ಕೊಪ್ಪದಲ್ಲಿ ನಡೆದಿದೆ.
ಸಾವನ್ನಪ್ಪಿದ ಯುವಕನನ್ನು ಮಾಂತೇಶ್ ಈಳಿಗೇರ(24) ಎಂದು ಗುರುತಿಸಲಾಗಿದೆ.ಮಂಜುನಾಥ ಚಟ್ನಿ ಎಂಬುವರ ಜಮೀನಿನಲ್ಲಿ ಈ ಘಟನೆ ನಡೆದಿದ್ದು. ಸಾವಿಗೀಡಾದ ಯುವಕ,,ಮಂಜುನಾಥ ಎಂಬುವರ ಜಮೀನಿನಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ.
ಸ್ಥಳಕ್ಕೆ ಕಲಘಟಗಿ...
ಧಾರವಾಡ : ಜಿಲ್ಲೆಯಲ್ಲಿ ಮರಾಠಾ ವಿದ್ಯಾಪ್ರಸಾರಕ ಮಂಡಳಿಯ ಚುನಾವಣೆ ಫಲಿತಾಂಶ ವಿಷಯವಾಗಿ ಪರ-ವಿರೋಧಿ ಬಣಗಳ ನಡುವೆ ರಾಜಕೀಯ ಹೋರಾಟ ಜೋರಾಗಿ ನಡೆದಿದೆ. 13-08-2023 ಕ್ಕೆ ನಡೆದ ಚುನಾವಣೆಯಲ್ಲಿ, 3 ನೇ ಅವಧಿಗೆ ಮರಾಠಾ ವಿದ್ಯಾಪ್ರಸಾರಕ ಮಂಡಳಿ ಅಧ್ಯಕ್ಷರಾಗಿ ಉದ್ಯಮಿ ಎಂ.ಎನ್.ಮೋರೆ ಆಯ್ಕೆಯಾಗಿದ್ದಾರೆ.
ಇದನ್ನು ವಿರೋಧ ಮಾಡಿರುವ ಪ್ರತಾಪ ಚವ್ಹಾಣ ಬಣದ ಮುಖಂಡರು ಚುನಾವಣೆ ಪಾರದರ್ಶಕವಾಗಿಲ್ಲಾ ಚುನಾವಣೆಯಲ್ಲಿ...
ಧಾರವಾಡ : ರಾಜಕೀಯದಲ್ಲಿ ಅಣ್ಣ ತಮ್ಮಂದಿರೇ ಎದುರಾಳಿಗಳು ಅದರಂತೆ ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮಾತಿನ ರಣರಂಗ ಶುರುವಾಗಿದೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಇಬ್ಬರು ರಾಜಕೀಯ ನಾಯಕರಾದ ಪಾಳೆಗಾರ ಮತ್ತು ಜಮೀನ್ದಾರರ ನಡುವೆ ಟಾಕ್ ವಾರ್ ಶುರುವಾಗಿದೆ.
ಕಾಂಗ್ರೆಸ್ನ ಹಾಲಿ ಶಾಸಕರಾದ ವಿನಯ್ ಕುಲಕರ್ಣಿಯವರು ಬಿಜೆಪಿಯ ಅಧಿಕಾರವಧಿಯಲ್ಲಿ ಜಿಲ್ಲೆಯಲ್ಲಿ ನಡೆದಿರುವ 65 ಕಾಮಗಾರಿಗಳ ಹಗರಣವಾಗಿದ್ದು...
Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ...